ಯಾದಗಿರಿ | ಕೆ ಎಚ್ ಮುನಿಯಪ್ಪನವರನ್ನು ಸಂಪುಟದಿಂದ ಕೈ ಬಿಟ್ಟರೆ ರಾಜ್ಯಾದ್ಯಂತ ಹೋರಾಟ: ಮಲ್ಲು ಹಲಗಿ ಎಚ್ಚರಿಕೆ

Date:

ಏಳು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಪ್ರಸ್ತುತ ಕರ್ನಾಟಕ ಸರ್ಕಾರದ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾಗಿರುವ ಕೆ ಎಚ್ ಮುನಿಯಪ್ಪ ಅವರು ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಇವರನ್ನು ಯಾವುದೇ ಕಾರಣಕ್ಕೂ ಸಚಿವ ಸ್ಥಾನದಿಂದ ತೆಗೆದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್‌ಸಿ ವಿಭಾಗ ಸಂಘಟನಾ ಕಾರ್ಯದರ್ಶಿ ಮಲ್ಲು ಹಲಗಿ ಎಚ್ಚರಿಕೆ ನೀಡಿದರು.

- Advertisement -

“ಕೆ ಎಚ್‌ ಮುನಿಯಪ್ಪನವರು ಹಿರಿಯ ರಾಜಕಾರಣಿ ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಇವರನ್ನು ಯಾವುದೇ ಕಾರಣಕ್ಕೂ ಸಚಿವ ಸ್ಥಾನದಿಂದ ತೆಗೆದು ಹಾಕಬಾರದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಈಗಾಗಲೇ ಮಾಧ್ಯಮಗಳಲ್ಲಿ ಸಂಪುಟ ಪುನರ್‌ ರಚನೆಯಾದರೆ ಇವರನ್ನು ಸಂಪುಟದಿಂದ ತೆಗೆದುಹಾಕಬೇಕೆಂಬ ವರದಿ ಬಂದಿದೆ. ಇವರ ಹಿಂದೆ ಇಡೀ ಮಾದಿಗ ಸಮುದಾಯವಿಗು, ಅನುಭವಿ ಹಾಗೂ ಹಿರಿಯ ರಾಜಕಾರಣಿ ಆದ ಇವರನ್ನು ಸಚಿವ ಸಂಪುಟದಿಂದ ಕೈಬಿಟ್ಟರೆ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಲಿಂಗಾನುಪಾತದಲ್ಲಿ ಮಂಡ್ಯಕ್ಕೆ ಕಡೆಯ ಸ್ಥಾನ; ಹೆಣ್ಣು ಭ್ರೂಣ ಹತ್ಯೆ ಕಾರಣ?

ಈ ವೇಳೆ ಹನುಮಂತ ಮಾಲಹಳ್ಳಿ, ಮರಿಲಿಂಗ ವರಟುರ್, ಸುರೇಶ ಹಾಲಿಗೇರಾ, ಹನುಮಂತ ಒಡಕರ್, ಶಿವಾಶರಣಪ್ಪ ಗೋನಲ್, ದೇವು ಕುರೀಹಾಳ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...