ಯಾದಗಿರಿ | ಪತ್ರಕರ್ತರ ಸಮಸ್ಯೆ ಪರಿಹರಿಸುವಂತೆ ಒತ್ತಾಯ

Date:

ಹದಿನಾರು ಸಾವಿರ ಪತ್ರಕರ್ತರ ಜ್ವಲಂತ ಸಮಸ್ಯೆಗಳನ್ನು ಬಗೆ ಹರಿಸುವಂತೆ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ’ ಸಂಘಟನೆಯು ಒತ್ತಾಯಿಸಿದೆ. ಯದಗಿರಿ ಜಿಲ್ಲೆಯ ಕಂಭಾವಿಯಲ್ಲಿ ಉಪತಹಸೀಲ್ದಾರ್‌ಗೆ ಸಂಘದ ಸದಸ್ಯರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಸಂಘದ ತಾಲೂಕು ಕಾರ್ಯಾಧ್ಯಕ್ಷ ಇಲಿಯಾಸ್ ಪಟೇಲ್ ಬಳಗನೂರ್, “ಪತ್ರಕರ್ತರನ್ನು ಆಧುನಿಕ ಸಮಾಜದ ಕನ್ನಡಿಯಂದು ಹೇಳುತ್ತಾರೆ. ಹಲವಾರು ಪತ್ರಕರ್ತರು ಹಗಲಿರುಳು ಎನ್ನದೆ ತಮ್ಮ ಪ್ರಾಣ ಪಣಕಿಟ್ಟು ಸಮಾಜ ಸೇವೆ ಮಾಡುತ್ತಿದ್ದಾರೆ. ಆರ್‌ಎನ್‌ಐ ಪಡೆದು ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಸಂಪಾದಕರು ಹಾಗೂ ವರದಿಗಾರರಿಗೆ ಬಸ್ ಪಾಸ್, ಮೀಡಿಯಾ ಕಿಟ್, ಮಾಶಾಸನ ಹಾಗೂ ಕಾರ್ಮಿಕ ಯೋಜನೆ ಅಡಿಯಲ್ಲಿ ಸೌಲಭ್ಯಗಳನ್ನು ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಕೆಲ ಕುತಂತ್ರಿಗಳ ಕೈವಾಡದಿಂದ ನಿಜವಾದ ವರದಿಗಾರರು ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. ಮುಖ್ಯಮಂತ್ರಿಗಳು ಸಾವಿರಾರು ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ವೇಳೆ ಗಿರೀಶ್ ಬ್ಯಾಕೋಡ್, ಮಲ್ಲು ಸಜ್ಜನ, ರಾಚಪ್ಪ ಕುಂಬಾರ ಹಾಗೂ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...

ಚಿಂತಾಮಣಿ | ಪಿಎಲ್‌ಡಿ ಮತ್ತು ಡಿಸಿಸಿ ಬ್ಯಾಂಕ್‌ಗಳ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ 2025-26 ನೇ...

ಕೋಲಾರ | ಸಾಲ ಮರುಪಾವತಿಸಿ, ಸಹಕಾರಿ ವ್ಯವಸ್ಥೆ ಉಳಿಸಿ: ಕೊತ್ತೂರು ಮಂಜುನಾಥ್

ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಮತ್ತೆ ಸಾಲ ಸೌಲಭ್ಯ ಕಲ್ಪಿಸಲು...