ಯಾದಗಿರಿ | 76ನೇ ಸ್ವಾತಂತ್ರ್ಯ ಸಂಭ್ರಮ; ಧ್ವಜಾರೋಹಣದ ವೇಳೆ ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

Date:

76ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣದ ವೇಳೆ ಮೂವರು ವಿದ್ಯಾರ್ಥಿಗಳು ಕುಸಿದು ಬಿದ್ದಿರುವ ಘಟನೆ ಸಂಭವಿಸಿದೆ.

- Advertisement -

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣದ ವೇಳೆ ಪರೇಡ್ ನಿರ್ಗಮನ ಮಾಡುತ್ತಿದ್ದಾಗ ಮೂವರು ಶಾಲಾ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಧ್ವಜಾರೋಹಣ ನೆರವೇರಿಸಿದ ಬಳಿಕ ಪಥಸಂಚಲನ ನಡೆದ ದಳದಲ್ಲಿ ಆದರ್ಶ ಶಾಲೆಯ ವಿದಾರ್ಥಿಗಳು ಪಾಲ್ಗೊಂಡಿದ್ದರು. ಹಲವು ದಳಗಳಲ್ಲಿ ಪರೇಡ್ ನಡೆಸಿ ಸುಸ್ತಾದ ಮೂವರು ವಿದ್ಯಾರ್ಥಿಗಳು ಪಥಸಂಚಲನ ಇನ್ನೇನು ಮುಕ್ತಾಯ ಹಂತಕ್ಕೆ ತಲುಪಿದಾಗ ಕುಸಿದು ಬಿದ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸ್ವಾತಂತ್ರ್ಯ ದಿನ | ಬಿಬಿಎಂಪಿ ಮತ್ತು ಕೆಎಸ್‌ಆರ್‌ಟಿಸಿ ಕಚೇರಿಗಳಲ್ಲಿ ಆಚರಣೆ

ಉಪಹಾರ ಸೇವಿಸದೇ ಬೆಳಿಗ್ಗೆ ಬೇಗನೇ ಶಾಲೆಗೆ ಬಂದ ಕಾರಣಕ್ಕೆ ಪಥಸಚಲನದ ವೇಳೆ ವಿದ್ಯಾರ್ಥಿಗಳು ನಿತ್ರಾಣರಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಎಚ್ಚೆತ್ತ ಶಿಕ್ಷಕರು ವಿದ್ಯಾರ್ಥಿಗಳಿಗೆ ಗ್ಲುಕೋಸ್ ನೀಡಿ ಆರೈಕೆ ಮಾಡಿದ್ದಾರೆ. ಸದ್ಯ ವಿದ್ಯಾರ್ಥಿಗಳ ಆರೋಗ್ಯ ಸುಧಾರಿಸಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಸ್ಮಶಾನಗಳ ದಾರಿ ಒತ್ತುವರಿ ತೆರವುಗೊಳಿಸಿ ಮೂಲಸೌಕರ್ಯ ಒದಗಿಸಿ: ರೈತ ಸಂಘ ಒತ್ತಾಯ

ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸ್ಮಶಾನದ ದಾರಿಗಳನ್ನು ಗುರುತಿಸಿ ತೆರವುಗೊಳಿಸುವುದರ ಜತೆಗೆ, ಸ್ಮಶಾನಗಳಲ್ಲಿ ಮೂಲಸೌಕರ್ಯಗಳನ್ನು...

ಚಿಂತಾಮಣಿ | ಕಾರು ಡಿವೈಡರ್‌ಗೆ ಡಿಕ್ಕಿ:ಎರಡು ವರ್ಷದ ಕಂದಮ್ಮ ಸಾವು, ಐವರಿಗೆ ಗಂಭೀರ ಗಾಯ

ಜೋರು ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಸರಿಯಾಗಿ ಕಾಣಿಸದೆ,ಚಾಲಕನ ನಿಯಂತ್ರಣ ತಪ್ಪಿದ...

ರಾಯಚೂರು | ನಾಳೆ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ...

ಮಂಗಳೂರು | 350 ಪೊಲೀಸ್ ಠಾಣೆಗಳಲ್ಲಿ ಹುಡುಕಿದರೂ ‘ಲವ್ ಜಿಹಾದ್’ ದೂರು ಸಿಗಲಿಲ್ಲ : ಎಂ.ಜಿ. ಹೆಗಡೆ

‘ಲವ್ ಜಿಹಾದ್’ ಕುರಿತು ಕಳೆದ ಎರಡು ದಶಕಗಳಿಂದ ನಡೆಯುತ್ತಿರುವ ಚರ್ಚೆ, ಪ್ರಚಾರ...