ಯಾದಗಿರಿ | ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Date:

ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಎಎಂಡಿ ಕ್ಯಾಂಪ್‌ನ ಬಳಿ ನಡೆದಿದೆ.

- Advertisement -

ಕೊಲೆಯಾದ ವ್ಯಕ್ತಿ ಜಾಪಾನಾಯಕ ತಾಂಡಾದ ತಿಪ್ಪಣ್ಣ(35) ಎಂದು ತಿಳಿದುಬಂದಿದೆ. ಬೈಕಿನಲ್ಲಿ ತೆರಳುತ್ತಿದ್ದ ತಿಪ್ಪಣ್ಣನ ಮೇಲೆ ನಾಲ್ಕಾರು ಜನ ಸೇರಿ ಹಲ್ಲೆ ಮಾಡಿದ್ದಾರೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...
ಕೊಲೆ 1 1

ಹಳೇ ವೈಷಮ್ಯವೇ ಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರ ತನಿಖೆ ನಂತರವೇ ಸತ್ಯಾಂಶ ಬಯಲಾಗಲಿದೆ. ಘಟನಾ ಸ್ಥಳಕ್ಕೆ ಪಿಐ ಎಸ್‌ ಎಂ ಪಾಟೀಲ್ ಪೊಲೀಸ್‌ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬಾದಾಮಿ | ತಳಕವಾಡದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ, ಅಪಾರ ನಷ್ಟ, ಸಂಕಷ್ಟದಲ್ಲಿ ರೈತ

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಡಿಎಸ್‌ಪಿ ಭೇಟಿ ನೀಡಿ ಪರಿಶೀಲನೆಗೆ ಸೂಚಿಸಿದರು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೊಲೆಯಾದ ತಿಪ್ಪಣ್ಣನ ಸಂಬಂಧಿಕರು ಸೇರಿದಂತೆ ಇತರರು ಆಗಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ವರದಿ: ವಾಲೆಂಟಿಯರ್ – ಸುರೇಶ ರೆಡ್ಡಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...