ಯಾದಗಿರಿ | ಈಜಾಡಲು ಹೋಗಿದ್ದ ವಿದ್ಯಾರ್ಥಿ ನೀರಿನ ಹೊಂಡದಲ್ಲಿ ಬಿದ್ದು ಸಾವು

Date:

ಈಜಾಡಲು ಹೋಗಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ವಡಗೇರಾ ತಾಲ್ಲೂಕಿನ ವ್ಯಾಪ್ತಿಯ ಕಮಲಾನಾಯಕ ತಾಂಡಾದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

- Advertisement -

ವಿನೋದ ರಾಮು ಜಾಧವ(14) ಮೃತ ವಿದ್ಯಾರ್ಥಿ. ವಡಗೇರಾ ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಹೊಂಡಕ್ಕೆ ಕಂಠಿತಾಂಡಾದ ನಾಲ್ಕು ಹುಡುಗರು ಟ್ಯೂಬ್‌ಗಳ ಸಹಾಯದಿಂದ ಈಜಾಡಲು ಹೋಗಿದ್ದಾರೆ. ಅದರಲ್ಲಿ ವಿನೋದ ಎಂಬ ಬಾಲಕ ಕಾಲು ಜಾರಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮೃತ ಬಾಲಕ ವಡಗೇರಾ ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಎಂದು ಕುಟುಂಬ ಮೂಲಗಳು ತಿಳಿಸಿವೆ. ವಿಷಯ ತಿಳಿದು ಸ್ಥಳಕ್ಕೆ ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮಹೇಬೂಬಅಲಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ ಜಿಲ್ಲೆ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗೆ ನೀಲನಕ್ಷೆ ತಯಾರಿಸಿ : ಸಚಿವ ಪ್ರಿಯಾಂಕ್‌ ಖರ್ಗೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...