ಯಾದಗಿರಿ | ಮುಂಗಾರು ವೈಫಲ್ಯಕ್ಕೆ ಮನನೊಂದು ಯುವ ರೈತ ಆತ್ಮಹತ್ಯೆ

Date:

ಮುಂಗಾರು ಮಳೆಯ ಅಭಾವದಿಂದ ಜಮೀನಿನಲ್ಲಿ ಬಿತ್ತಿದ್ದ ಹತ್ತಿ ಬೀಜಗಳು ಸರಿಯಾಗಿ ಮೊಳಕೆ ಬಾರದ ಹಿನ್ನೆಲೆಯಲ್ಲಿ ಮನನೊಂದ ಯುವ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

- Advertisement -

ಗ್ರಾಮದ ಶಿವರಾಜ (24) ಮೃತ ರೈತ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಹತ್ತಿ ಬೆಳೆ ಮಳೆಯ ಕೊರತೆಯಿಂದ ಹಾನಿಗೊಳಗಾಗಿದ್ದರಿಂದ ಶಿವರಾಜ ತೀವ್ರ ನಿರಾಶೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಮೀನಿನಲ್ಲೇ ಕ್ರಿಮಿನಾಶಕ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.

ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಕಲಬುರಗಿ | ಉಪಹಾರ ಸೇವಿಸಿ ಬಳಿಕ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಶಿವರಾಜ ಅವರು ಕೈಸಾಲ ಹಾಗೂ ಬ್ಯಾಂಕ್‌ನಿಂದ ಸಾಲ ಪಡೆದಿದ್ದರು ಎನ್ನಲಾಗಿದೆ. ಈ ಕುರಿತು ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...