ಯಾದಗಿರಿ | ನವಿಲು ಬೇಟೆ ಆರೋಪ: ಏಳು ಮಂದಿ ಬಂಧನ; 6 ನಾಡ ಬಂದೂಕು, 12 ಆಮೆ ಸೇರಿ ಸಾಮಗ್ರಿ ವಶ

Date:

ತಾಲ್ಲೂಕಿನ ಮೋಟ್ನಳ್ಳಿ ಗ್ರಾಮದ ಸಮೀಪ ನವಿಲುಗಳನ್ನು ಬೇಟೆಯಾಡಿದ ಆರೋಪದಡಿ ಏಳು ಮಂದಿಯನ್ನು ಯಾದಗಿರಿ ಪ್ರಾದೇಶಿಕ ಅರಣ್ಯ ವಲಯದ ಸಿಬ್ಬಂದಿ ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೀಮನಳ್ಳಿ ಗ್ರಾಮದ ನಿಂಗಪ್ಪ ಲಚುಮಣ್ಣ, ಕರೆಪ್ಪ ಸಾಬಣ್ಣ, ಯಲ್ಲಲಿಂಗ ಜಡ್ಡರ್, ಬಸವರಾಜ ಚಂದಪ್ಪ, ಮಲ್ಲಪ್ಪ ಬಸಪ್ಪ, ಅಲ್ಲೂರು ಗ್ರಾಮದ ಕಾಂತಪ್ಪ ಭೀಮರಾಯ ಹಾಗೂ ಕೋಟನೂರು ಗ್ರಾಮದ ವಾಸುದೇವ ಬಸಪ್ಪ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬಂಧಿತರಿಂದ ಬೇಟೆಯಾಡಲಾಗಿದೆ ಎನ್ನಲಾದ ಎರಡು ನವಿಲುಗಳ ಸುಟ್ಟ ಮಾಂಸ, 12 ಜೀವಂತ ಆಮೆಗಳು, ಆರು ನಾಡ ಬಂದೂಕುಗಳು, ಐದು ಗನ್‌ಪೌಡರ್‌ ಬ್ಯಾಗ್‌ಗಳು, ಏಳು ಮೊಬೈಲ್‌ ಫೋನ್‌ಗಳು ಹಾಗೂ ಮಾಂಸ ಬೇಯಿಸಲು ಬಳಸಿದ ಪಾತ್ರೆಗಳನ್ನು ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಸಂಕನೂರ ಗುಡ್ಡದಲ್ಲಿ ಒಂದೇ ಮರದ ಬಳಿ ಇಬ್ಬರ ಶವ: ಪ್ರೇಮದ ಶಂಕೆ, ಸಾವಿನ ಸುತ್ತ ನಿಗೂಢತೆ

ಈ ಕುರಿತು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...