ಯಾದಗಿರಿ | ಅಂಬೇಡ್ಕರ್‌ ಜಯಂತಿ ಅಂಗವಾಗಿ ಮಕ್ಕಳಿಗೆ ಸೈಕಲ್‌ ವಿತರಣೆ

Date:

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗ್ರಾಮದ ಹೊತಪೇಟೆ ಸರಕಾರ ಪ್ರೌಢ ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತ್ಯೋತ್ಸವ ಅಂಗವಾಗಿ ವರ್ಲ್ಡ್‌ ವಿಷನ್ ಇಂಡಿಯಾ ಸಂಸ್ಥೆಯಿಂದ ಮಕ್ಕಳಿಗೆ ಸೈಕಲ್‌ ವಿತರಿಸಲಾಯಿತು.

- Advertisement -

ವರ್ಲ್ಡ್ ವಿಷನ್ ಇಂಡಿಯಾ ವ್ಯವಸ್ಥಾಪಕ ಅನಿಲ್ ತೆಜಪ್ಪ ಮಾತನಾಡಿ, ʼಡಾ.ಅಂಬೇಡ್ಕರ್ ಅವರ ಬದುಕು-ಹೋರಾಟ ಇಂದಿನ ಮಕ್ಕಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಾಲೆಯ ಮುಖ್ಯಗುರು ರಾಜೇಶ್ವರಿ ಮಾತನಾಡಿ, ʼಆಡಂಬರದ ಆಚರಣೆಗಿಂತ ಅವಶ್ಯಕತೆ ಉಳ್ಳವರಿಗೆ ಆಸರೆ ಆಗಬೇಕು. ವಿವಾಹ ಕಾರ್ಯಕ್ರಮ ಸರಳವಾಗಿ ಆಚರಿಸಿಕೊಂಡು ಅದರ ಉಳಿತಾಯ ಹಣವನ್ನು ಬಡ ಮಕ್ಕಳಿಗೆ ಸೈಕಲ್ ಉಡುಗೊರೆಯಾಗಿ ನೀಡಿದ ದಾನಿಗಳಿಗೆ ಕೃತಜ್ಞತೆ ಅರ್ಪಿಸುವೆʼ ಎಂದರು.

ಶಿಕ್ಷಕರಾದ ನಾಗಣ್ಣ ಎಲಗಟ್ಟಿ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಜೀವನವನ್ನು ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸುದ್ದಿ ಓದಿದ್ದೀರಾ? ಈದಿನ ಎಕ್ಸ್‌ಕ್ಲೂಸಿವ್‌ ಬ್ರೇಕಿಂಗ್‌ ನ್ಯೂಸ್‌: ಮುನಿರತ್ನ ವಿರುದ್ಧ ಚಾರ್ಜ್‌ಶೀಟ್‌ ಹಾಕಲು ಸ್ಪೀಕರ್‌ ಅನುಮತಿ!

ಎಸ್‌ಡಿಎಂಸಿ ಅಧ್ಯಕ್ಷ ಮಾರುತಿ ನಾಟಕ ಜೀವರಾಜ್ ಅಯ್ಯಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ್ ಮಡಿನಾಳ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧರ್ಮಣ್ಣ ಯಾದವ್, ಉಪಾಧ್ಯಕ್ಷ ಬಾಬುರಾವ್ ಗ್ರಾಮದ ಹಿರಿಯರಾದ ಭೀಮಣ್ಣ ಯಾದಗಿರಿ, ನಿಂಗಣ್ಣ ಕಲ್ಲೂರ್, ಮುರಿಗೆಪ್ಪ ಸಾಹುಕಾರ, ಶರಣಪ್ಪ ಮಡಿವಾಳ, ಭಾಷೆ ಕುರೇಶಿ, ರಾಬರ್ಟ್, ಅಶೋಕ್, ಪೋಷಕರು ಮತ್ತು ಎಸ್ಸ್‌ಡಿಎಂಸ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಶಿಕ್ಷಕ ಅಯ್ಯಣ್ಣ ವಿಶ್ವಕರ್ಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...