ಯಾದಗಿರಿ | ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಸದ ಆರೋಪ: ಬಿಜೆಪಿಯಿಂದ ಪ್ರತಿಭಟನೆ

Date:

ರೈತರಿಗೆ ಮುಂಗಾರು ಬಿತ್ತನೆಗೆ ರಸಗೊಬ್ಬರ ಅವಶ್ಯಕತೆ ಇದ್ದರೂ, ಸರಿಯಾಗಿ ರಸಗೊಬ್ಬರ ವಿತರಣೆ ಮಾಡುವುದರಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಶಹಾಪುರ ಪಟ್ಟಣದ ಚರಬಸವೇಶ್ವರರ ಕಾಮನ್‌ದಿಂದ ಬಸವೇಶ್ವರ ವೃತ್ತದವರೆಗೂ ಪಾದಯಾತ್ರೆ ಮಾಡುವುದರ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಎರಡು-ಮೂರು ದಿನಗಳ ಒಳಗಾಗಿ ರೈತರಿಗೆ ಸಂಪರ್ಕವಾಗಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಒಂದು ವೇಳೆ ರಸಗೊಬ್ಬರ ಪೂರೈಸುವಲ್ಲಿ ವಿಫಲರಾದರೆ ಭಾರತೀಯ ಜನತಾ ಪಾರ್ಟಿ ಮತ್ತು ರೈತ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕೋಮುವಾದಿ ವ್ಯಕ್ತಿಗಳನ್ನು ಜಿಲ್ಲೆಯಿಂದ ಹೊರಹಾಕಿ: ಜಿಲ್ಲಾಡಳಿತಕ್ಕೆ ಡಾ. ನಂದಕುಮಾರ್ ಆಗ್ರಹ

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ಗೌಡ ವಿಭೂತಿಹಳ್ಳಿ, ನಿಕಟ ಪೂರ್ವ ಅಧ್ಯಕ್ಷ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ, ವೈದ್ಯ ಡಾ. ಚಂದ್ರಶೇಖರ ಸುಬೇದಾರ್, ದೇವಿಂದ್ರಾಪ್ಪ ಕೊಯಿನೋರ್, ಮಹೇಶ ರಸ್ತಾಪುರ್, ತಿಪ್ಪಣ್ಣ, ಆಶೋಕ್ ಮಲ್ಲಬಾದ್, ಕರಿಬಸಪ್ಪ ಬಿಲ್ಹರ್ ಸೇರಿದಂತೆ ಭಾರತೀಯ ಜನತಾ ಪಕ್ಷ ಮುಖಂಡರು, ರೈತರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...