ಯಾದಗಿರಿ | ಭೀಮಾ ನದಿ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ; ದೂರು ದಾಖಲು

Date:

ಜಿಲ್ಲೆಯ ಗುರುಸಣಗಿ ಸಮೀಪದ ಭೀಮಾ ನದಿಯ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಸ್ಥಳೀಯರು ಮೃತದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನು ಓದಿದ್ದೀರಾ? ಯಾದಗಿರಿ | ಜೀವ ಬೆದರಿಕೆ ಹಾಕಿ ಮಹಿಳೆ ಮೇಲೆ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು

ಸಾವಿನಲ್ಲಿ ಸಂಶಯವಿದೆ ಎಂದು ರಮೇಶ್ ಎಂಬುವವರು ದೂರು ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತನ ಗುರುತು ಹಾಗೂ ಸಾವಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...