ಶಹಾಪುರ | ಕಾರು-ಬೈಕ್‌ ಮುಖಾಮುಖಿ ಡಿಕ್ಕಿ : ಇಬ್ಬರ ಸಾವು

Date:

ಕಾರು ಮತ್ತು ಬೈಕ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಪುರ ನಗರದ ಹೊರವಲಯದ ಆರಬೋಳ ಕಲ್ಯಾಣ ಮಂಟಪ ಸಮೀಪ ಮಂಗಳವಾರ ರಾತ್ರಿ ನಡೆದಿದೆ.

- Advertisement -

ಶಹಾಪುರ ತಾಲೂಕಿನ ಚಾಮನಾಳ ತಾಂಡಾ ನಿವಾಸಿ ರಾಜು ಗುರುನಾಥ್ (31) ಹಾಗೂ ಸುರಪುರ ತಾಲೂಕಿನ ದಂಡಸೋಲಾಪುರ ಗ್ರಾಮದ ದೇವೇಂದ್ರ ಸುಭಾಷ್ (22) ಮೃತರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮೃತರಿಬ್ಬರು ಶಹಾಪುರ ನಗರದ ಮೈಕ್ರೋ ಫೈನಾನ್ಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ರಾತ್ರೆ ತಮ್ಮ ಊರಿಗೆ ತೆರಳುವ ವೇಳೆ ಕಲಬುರಗಿಯಿಂದ ಶಹಾಪುರ ಕಡೆಗೆ ಹೊರಟಿದ್ದ ಕಾರು ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೊಗರಿ ಬೆಳೆ ಹಾನಿ, ಆರ್ಥಿಕ ಹೊರೆ; ಒಂದೇ ತಿಂಗಳಲ್ಲಿ ಆರು ಮಂದಿ ರೈತರ ಆತ್ಮಹತ್ಯೆ

ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...