ಯಾದಗಿರಿ | ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ಪೊಸ್ಟ್ ಮಾಡಿದರೆ ಪ್ರಕರಣ ದಾಖಲು

Date:

ಜಿಲ್ಲೆಯಲ್ಲಿ ಯುವಕರು ಮಾರಕ ಆಯುಧಗಳನ್ನು ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್‌ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

- Advertisement -

ಜಿಲ್ಲೆಯಾದ್ಯಂತ 2025 ನೇ ಸಾಲಿನಲ್ಲಿ ಆರ್ಮ್ಸ್ ಆ್ಯಕ್ಟ್ (Arms Act) 1959 ಅಡಿಯಲ್ಲಿ ಏಳು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

‘ಜಾತಿ, ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಯಾವುದೇ ತರಹದ ಪ್ರಚೋದಿತ ಪೋಸ್ಟ್‌ಗಳ ಮೇಲೆಯೂ ಸಹ ನಿಗಾ ವಹಿಸಿ ಜಿಲ್ಲೆಯಾದ್ಯಂತ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲು ಮಾಡಿಕೊಂಡು ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಸಾಮಾಜಿಕ ಜಾಲತಾಣದಲ್ಲಿ, ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಮಾರಕ ಆಯುಧಗಳನ್ನು ಹಿಡಿದು ಪೋಸ್ಟ್ ಮಾಡಬಾರದು, ಅದಲ್ಲದೆ ಜಾತಿ, ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ, ಧಾರ್ಮಿಕ ಭಾವನೆಗಳ ಧಕ್ಕೆ ತರುವಂತಹ, ಯಾವುದೇ ತರಹದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪೋಸ್ಟ ಹಂಚಿಕೊಳ್ಳುವುದು ಅಪರಾಧವಾಗಿದೆʼ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...