ಸಾವಿನ ದುಃಖದಲ್ಲೂ ಮತ ಎಣಿಕೆ ಕೇಂದ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹಾಜರು

Date:

ಕರ್ನಾಟಕದಲ್ಲಿ ಯಾವ ರಾಜಕೀಯ ಪಕ್ಷ ತನ್ನ ಹಿಡಿತ ಸಾಧಿಸಲಿದೆ ಎಂಬ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಹಿನ್ನೆಡೆ ಮುನ್ನೆಡೆಯ ಭೀತಿ ರಾಜಕೀಯ ನಾಯಕರಲ್ಲಿ ಹೆಚ್ಚಾಗಿದೆ. ಈ ಮಧ್ಯೆ ಮನೆಯಲ್ಲಿ ಸಾವಿನ ಕಹಿ ಘಟನೆ ಮತ್ತು ದುಃಖದ ವಾತವರಣವಿದ್ದರೂ ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರು ಮತ ಎಣಿಕೆಗೆ ಹಾಜರಾಗಿದ್ದಾರೆ.

- Advertisement -

ಮತ ಎಣಿಕೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆ ಮುಖ್ಯವಾದ ಕಾರಣ ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಸಹೋದರನ ಮಗನ ಮೃತದೇಹ ಮನೆಯಲ್ಲಿದ್ದರೂ ಮತ ಎಣಿಕೆ ಕೇಂದ್ರದಲ್ಲಿ ಹಾಜರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ರಾಜಾ ವೆಂಕಟಪ್ಪ ನಾಯಕ ಅವರ ಸಹೋದರನ ಮಗ ರೂಪ್ ಕುಮಾರ್ ನಾಯಕ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಂಜೆ ಮೃತಪಟ್ಟಿದ್ದರು. ಸುರಪುರದಲ್ಲಿ ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

ಮೇ10 ರಂದು ಮತದಾನ ಪೂರ್ಣಗೊಂಡು, ಎರಡು ದಿನ ವಿಶ್ರಾಂತಿಯ ದಿನವಾದ ನಂತರ, ಶನಿವಾರ ರಾಜ್ಯದೆಲ್ಲೆಡೆ ಯಾರು ಗೆಲುವು ಸಾಧಿಸುತ್ತಾರೆ ಎಂಬುದಕ್ಕೆ ಪೂರಕವಾಗಿ ಹಲವು ಸುತ್ತಿನ ಮತ ಎಣಿಕೆ ನಡೆಯುತ್ತಿದೆ. ಯಾವ ರಾಜಕೀಯ ನಾಯಕರಿಗೆ ಮುನ್ನೆಡೆ, ಹಿನ್ನೆಡೆಯಾಗಲಿದೆ ಎಂಬ ಫಲಿತಾಂಶ ಇಂದು ನಿರ್ಣಯದ ಕುತೂಹಲ ಮತ್ತು ಭೀತಿ ರಾಜಕೀಯ ನಾಯಕರಲ್ಲಿ ಹೆಚ್ಚಾಗಿದೆ. ನಾಯಕರಿಗೆ ಮತದಾನ ಎಣಿಕೆ ಅತಿ ಮುಖ್ಯವಾದ ದಿನ. ಸದ್ಯ ಮತ ಎಣಿಕೆ ಆರಂಭಗೊಂಡಿದ್ದು, ರಾಜಾ ವೆಂಕಟಪ್ಪ ನಾಯಕ್ ಮುನ್ನಡೆ ಕಾಯ್ದು ಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನೀಲಿ ಶಾಲು ಕಳಚಿಟ್ಟ ಎನ್‌ ಮಹೇಶ್‌ಗೆ ಸೋಲಿನ ಭೀತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...