ಯಾದಗಿರಿ | ಕಾಂಗ್ರೆಸ್‌ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣ : ಮಹಿಳಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಉಚ್ಚಾಟನೆ

Date:

ಯಾದಗಿರಿ ನಗರದ ಕನಕ ವೃತ್ತದ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

- Advertisement -

ಆರೋಪಿಗಳಲ್ಲಿ ಒಬ್ಬರಾಗಿರುವ ಈಗ ಬಂಧನದಲ್ಲಿರುವ ಉಪನ್ಯಾಸಕ ಶಂಕರ ಗೂಳಿ ಅವರ ಪತ್ನಿ ಮಂಜುಳಾ ಗೂಳಿ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಹಲವು ವರ್ಷಗಳಿಂದ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಮಂಜುಳಾ ಗೂಳಿ ಅವರ ಸ್ಥಾನಕ್ಕೆ ನಿಲೋಫರ್ ಬಾದಲ್ ಅವರನ್ನು ನೇಮಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ ಅವರ ಪತಿ ಶಂಕರ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದರು.

ಇನ್ನೊಬ್ಬ ಆರೋಪಿ ಬಾಬುಗೌಡ ಆಗತೀರ್ಥ ಎಂಬುವವರು ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...