ಯಾದಗಿರಿ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡುವಂತೆ ದಸಂಸ ಆಗ್ರಹ

Date:

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಹಾಲಬಾವಿ ಗ್ರಾಮದಲ್ಲಿನ ಸರ್ವೆ ನಂ. 58ರಲ್ಲಿ 2 ಎಕರೆ ಭೂಮಿಯನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ತಾಲೂಕು ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಪತ್ರ ಸಲ್ಲಿಸಿ ತಾಲೂಕು ಅಧ್ಯಕ್ಷರ ಜಯರೆಡ್ಡಿ ಹೊಸಮನಿ ಮಾತನಾಡಿ, “ಸದರಿ ಶಹಾಪುರ ತಾಲೂಕಿನ ಹಾಲಬಾವಿ ಗ್ರಾಮದಲ್ಲಿನ ದಲಿತರ ಸಾಂಸ್ಕೃತಿಕ ಚಟುವಟಿಕೆಗಳು ಕಾರ್ಯಕ್ರಮ ಮಾಡಲು ಯಾವುದೇ ಸ್ಥಳ ಇರುವುದಿಲ್ಲ. ಹಾಗಾಗಿ ಹಾಲಬಾವಿ ಗ್ರಾಮದ ದಲಿತರು ಹಾಗೂ ಡಿಎಸ್‌ಎಸ್ ಸಂಘದಿಂದ ಮನವಿ ಮಾಡಲಾಗಿತ್ತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಉಲ್ಲೇಖ 1ರ ಮೂಲಕ ಶಹಾಪುರ ತಹಶೀಲ್ದಾರರು ಕಂದಾಯ ನೀರಿಕ್ಷಕರು ಹಾಗೂ ಭೂಮಾಪಕರ ವರದಿಯೊಂದಿಗೆ ಮಂಜೂರಾತಿಗಾಗಿ 2024ರ ಫೆಬ್ರವರಿ 04ರಂದು ಸಹಾಯಕ ಆಯಕ್ತರಿಗೆ ಪತ್ರ ಬರೆದಿದ್ದಾರೆ. ಸುಮಾರು 6ರಿಂದ 7 ತಿಂಗಳು ಕಳೆದರೂ ಕೂಡಾ ಯಾವುದೇ ಕ್ರಮ ಜರುಗಿಸಿರುವುದಿಲ್ಲ. ಕೂಡಲೇ ಡಾ. ಬಿ ಆರ್ ಅಂಬೇಡ್ಕರ್ ಭವನ ನಿರ್ಮಿಸಲು 2 ಎಕರೆ ಜಮೀನು ಮಂಜೂರು ಮಾಡಬೇಕು” ಎಂದು ಮತ್ತೊಮ್ಮೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರು ಬೆಳೆದ ಬೆಳೆಗಳ ನಾಶ: ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ರೈತರ ಒತ್ತಾಯ

ಹಣಮಂತ ಶಾರದಹಳ್ಳಿ, ಮಲ್ಲಿಕಾರ್ಜುನ ಹಾಲಬಾವಿ, ಜಯರೆಡ್ಡಿ, ಮರೆಪ್ಪ ಕನ್ಯಕೊಳ್ಳೂರು, ಮರೆಪ್ಪ ಬೇವಿನಹಳ್ಳಿ, ಭೀಮಶಂಕರ ಸಲಾದಪೂರ, ದೇವಿಂದ್ರ ಡಿಗ್ಗಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...