ಯಾದಗಿರಿ | ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ : ಪ್ರಕರಣ ದಾಖಲು

Date:

18 ವರ್ಷ ತುಂಬಿದ ಬಳಿಕ ಮದುವೆ ಆಗುವುದಾಗಿ ನಂಬಿಸಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಾಲಕಿ ಸಂಬಂಧಿ ವಿರುದ್ಧ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ.

- Advertisement -

ಬಾಲಕಿ ತಾಯಿ ಗಂಡನಿಂದ ದೂರವಿದ್ದು ದುಡಿಯಲು ಮಗನೊಂದಿಗೆ ಮುಂಬೈಗೆ ಹೋಗಿದ್ದರು. ಬಾಲಕಿಗೆ ಮನೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ವಯಸ್ಕಳಾದ ಮೇಲೆ ಮದುವೆ ಆಗುವುದಾಗಿ ನಂಬಿಸಿದ್ದʼ ಎನ್ನಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸಂತ್ರಸ್ತೆ ತಾಯಿ ದಸರಾ ಹಬ್ಬಕ್ಕೆ ಗ್ರಾಮಕ್ಕೆ ಬಂದಿದ್ದರು. ಆಗ, ಬಾಲಕಿಯನ್ನು ಮನೆಯಿಂದ ಕಳುಹಿಸಿದ್ದ ಆರೋಪಿ ಮದುವೆ ಆಗುವುದಿಲ್ಲ ಎಂದು ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೊಡೆಕಲ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೀದರ್ | ಯಾವ ಹುದ್ದೆಗೂ ಸಲ್ಲಿಕೆಯಾಗದ ನಾಮಪತ್ರ : ಪತ್ರಕರ್ತರ ಸಂಘಕ್ಕೆ ಪುನಃ ಚುನಾವಣೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...