ಶಹಾಪುರ ನಗರದ ಹೊಸ ಬಸ್ ನಿಲ್ದಾಣದ ಸಮೀಪ ಪಾರ್ಕಿಂಗ್ ಮಾಡಿದ ಬೈಕ್‌ವೊಂದು ಬಿಸಿಲಿನ ತಾಪಕ್ಕೆ ಹೊತ್ತಿ ಉರಿದ ಘಟನೆ ಗುರುವಾರ ನಡೆದಿದೆ.
ಜಿಲ್ಲೆಯಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ತಾಪಮಾನ ದಾಖಲಾಗುತ್ತಿದೆ. ಬ್ಯಾಟರಿ ಬಿಸಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ
ಹೊತ್ತಿ ಉರಿದ ಬೈಕ್‌ಗೆ ಸಂಬಂಧಿಸಿದಂತೆ ಯಾರೂ ಈ ಬಗ್ಗೆ ದೂರು ನೀಡಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.