ಯಾದಗಿರಿ | ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ ಕಾನೂನು, ಆರೋಗ್ಯ, ಶಿಕ್ಷಣ ತರಬೇತಿ

Date:

ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ರಾಯಚೂರು ಜಿಲ್ಲೆ ಶಹಾಪುರ್‌ ತಾಲೂಕಿನ ಶಾರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುವವರಿಗಾಗಿ ಕಾನೂನು, ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ವಿಷಯಗಳ ಕುರಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

- Advertisement -

ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ, ಪೋಷಕರಿಗೆ, ಸಮುದಾಯದವರಿಗೆ ಕಾನೂನು ಅರಿವು, ಆರೋಗ್ಯ, ಶಿಕ್ಷಣದ ಮಹತ್ವ ಕುರಿತು ಅರಿವು ಮೂಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ನ್ಯಾಷನಲ್‌ ಚೈಲ್ಡ್‌ ಲೇಬರ್‌ ಪಾಲಿಸಿ ನಿರ್ದೇಶಕ ರಿಯಾಜ್ ಪಟೇಲ್, ಮಾತನಾಡಿ, “ಸಮಾಜದಲ್ಲಿ ನಡೆಯುವ ಬಾಲ್ಯ ವಿವಾಹ, ಬಾಲಕಾರ್ಮಿಕತೆ ನಿರ್ಮೂಲನೆ ಮಾಡಬೇಕು ಹಾಗೂ ಪ್ರತಿಯೊಂದು ಮಗು ಗುಣಮಟ್ಟದ ಶಿಕ್ಷಣ ಪಡೆಯಬೇಕು” ಎಂದರು.

ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಪ್ರಬಂಧ, ಚಿತ್ರಕಲೆ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿಪತ್ರ ಮತ್ತು ಬಹುಮಾನ ನೀಡಿ ಗೌರವಿಸಲಾಯಿತು.

“ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲುರ್ಕರ್ ಮಾತನಾಡಿ, “ಮಕ್ಕಳಿಗೆ ರಕ್ಷಣೆ, ಪೋಷಣೆ ಆರೋಗ್ಯ ನೀಡಿ ಉತ್ತಮ ಶಿಕ್ಷಣ ಕೊಡಿಸಬೇಕೆಂದು ಸಮುದಾಯದ ಮುಖಂಡರಲ್ಲಿ ಹಾಗೂ ಪೋಷಕರಲ್ಲಿ ಮನವಿ” ಮಾಡಿದರು.

ಇದನ್ನೂ ಓದಿ: ಯಾದಗಿರಿ | ರಾಜ್ಯ ಸರ್ಕಾರದ ಅಸ್ಥಿರತೆ ಖಂಡನೀಯ: ದಸಂಸ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಕಾರ್ಮಿಕ ನೀರಿಕ್ಷಕಿ ಪ್ರಿಯಾಂಕಾ ವಾಸುತ್ತಕರ್, ವೈದ್ಯ ಉಪನ್ಯಾಸಕ ಗುರುರಾಜ್, ಸಂತೋಷ ವಿಶ್ವಕರ್ಮ, ರಾಬರ್ಟ್, ಭೀಮಬಾಯಿ, ಶಿವ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರು ಮತ್ತು ಮಕ್ಕಳು, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...