ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

Date:

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಹುಣಸಗಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಗೆಲುವು ಸಾಧಿಸಿ ವಿಭಾಗಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

- Advertisement -

ಶಾಲೆಯ ಕ್ರೀಡಾ ವಿಭಾಗದ ಮುಖ್ಯಸ್ಥ ಗೌಸ್ ಪಟೇಲ್ ಈ ಕುರಿತು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ. ಚನ್ನಬಸಪ್ಪ ಮಾತನಾಡಿ, ಪಾಠದ ಜತೆಗೆ ಕ್ರೀಡೆಗೂ ಆದ್ಯತೆ ನೀಡುವುದು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿ. ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳು ಮುಂದಿನ ಹಂತದಲ್ಲೂ ಯಶಸ್ಸು ಸಾಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು ಎಂದು ಶುಭ ಹಾರೈಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

Advertisements

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು, ನಿಲಯಪಾಲಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...