ಯಾದಗಿರಿ | ಮಕ್ಕಳಲ್ಲಿ ಕನ್ನಡ ಪ್ರೀತಿ ಮೂಡುವಂತೆ ಪಾಲಕರು ಗಮನಹರಿಸಬೇಕು ; ಬಾಸುಮಿಯ ನಾಯ್ಕೋಡಿ

Date:

‘ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ಕೈಕಟ್ಟಿ ಕುಳಿತುಕೊಳ್ಳದೆ, ಆಧುನಿಕ ಶಿಕ್ಷಣ ಕ್ರಮದ ಮೂಲಕ ಯುವಜನಾಂಗ ಮತ್ತು ಮಕ್ಕಳಲ್ಲಿ ಕನ್ನಡ ಪ್ರೀತಿ ಮೂಡುವಂತೆ ಪಾಲಕರು ಗಮನಹರಿಸಬೇಕು,’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಾಸುಮಿಯ ನಾಯ್ಕೋಡಿ ಹೇಳಿದರು.

- Advertisement -

ನಗರದ ಹಳೆ ಪೊಲೀಸ್ ಸ್ಟೇಷನ್ ಹತ್ತಿರ ಜಯ ಕರ್ನಾಟಕ ತಾಲೂಕು ಘಟಕ, ವಡಗೇರಾ ವತಿಯಿಂದ ಶನಿವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು. ಘಟಕದ ಅಧ್ಯಕ್ಷ ಭೀಮಣ್ಣ ಬೂದಿನಾಳ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

‘ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಕನ್ನಡ ಅಭಿಮಾನ ಇರಲೇಬೇಕು. ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಿ ಬೆಳೆಸುವುದು ಸಾಧ್ಯ. ಕನ್ನಡ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸ ನಡೆಯಬೇಕು,’ ಎಂದು ಅವರು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವಿಕಲಚೇತನ ಶಾಲಾ ಮಕ್ಕಳಿಗೆ ಕಿಟ್ ವಿತರಣೆ ಮೂಲಕ ರಾಜ್ಯೋತ್ಸವ ಆಚರಣೆ

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕತ್ತಲಿ, ಸಂತೋಷ್ ಬಜ್ಜಿ, ಕುರಕುಂದ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಲ್ಲು ಹಲಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಡಿ.ಕೆ. ಕುರುಕುಂದ, ತಾಲೂಕು ಯುವ ಘಟಕ ಅಧ್ಯಕ್ಷ ಹಣಮಂತ ಓಡ್ಕರ್, ತಾಲೂಕು ಉಪಾಧ್ಯಕ್ಷ ಮುತ್ತಣ್ಣ ಜಯದರ್ ಅಂಗಡಿ, ನಿಂಗು ಬಿಳಾರ್, ಶಿವಶರಣಪ್ಪ ಗೋನಾಲ್, ಸಿದ್ಧಪ್ಪ ರೊಟ್ನಡಿಗಿ, ಬಸಲಿಂಗಪ್ಪ ಹಂಚಿನಾಳ, ಮಾಳಿಂಗರಾಯ ಕೋನಹಳ್ಳಿ, ರವಿ ನಸಲೈ (ವಡಗೇರಾ), ಅಕ್ತರ್ ಖುರೇಶಿ, ರಾಮಣ್ಣ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...