ಯಾದಗಿರಿ | ಆಸ್ತಿ ವಿವಾದ : ತಂದೆಯನ್ನು ಕೊಂದ ಮಗ

Date:

ಯಾದಗಿರಿ | ಆಸ್ತಿ ವಿವಾದದಿಂದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಶಹಾಪುರ ತಾಲ್ಲೂಕಿನ ಮಡ್ನಾಳ ಕ್ಯಾಂಪ್ ಹತ್ತಿರ ಭಾನುವಾರ ನಡೆದಿದೆ.

- Advertisement -

ಶಹಾಪುರ ನಗರದ ಹಳಿಸಗರದ ಯಂಕಪ್ಪ ಅಂಬಲಪ್ಪ ಮ್ಯಾಕಲದೊಡ್ಡಿ (65) ಕೊಲೆಯಾದ ವ್ಯಕ್ತಿ. ನಾಗಪ್ಪ ಯಂಕಪ್ಪ‌ (29) ಕೊಲೆ ಮಾಡಿದ ಮಗ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಭಾನುವಾರ ಮಡ್ನಾಳ ಸೀಮಾಂತರದಲ್ಲಿ ಬರುವ ತಮ್ಮ ಹೊಲಕ್ಕೆ ಹಳಿಸಗರದಿಂದ ಯಂಕಪ್ಪ ತೆರಳಿದ್ದರು. ಆಗ ತಂದೆ ಮತ್ತು ಮಗನ ನಡುವೆ ಆಸ್ತಿ ವಿಷಯವಾಗಿ ಜಗಳ ನಡೆದಿದೆ. ಆಗ ಸಿಟ್ಟಿನಿಂದ ಮಗ ನಾಗಪ್ಪ ತಂದೆಯ ಮೇಲೆ ಹಲ್ಲೆ ಮಾಡಿದಾಗ ಸ್ಥಳದಲ್ಲಿಯೇ ಯಂಕಪ್ಪ ಮೃತಪಟ್ಟಿದ್ದಾರೆ.

ಆರೋಪಿಯನ್ನು ಬಂಧಿಸಲಾಗಿದ್ದು, ಭೀಮರಾಯನಗುಡಿ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಬೀದರ್ | ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ಘಟನಾ ಸ್ಥಳಕ್ಕೆ ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುರಪುರ ಡಿವೈಎಸ್ಪಿ ಜಾವೇದ್ ಇನಾಂದಾರ, ಸಿಪಿಐ ಶರಣಗೌಡ ನ್ಯಾಮಣ್ಣನವರ ಹಾಗೂ ಇತರ ಅಧಿಕಾರಿಗಳು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...