ಯಾದಗಿರಿ | ಮನರೇಗಾ ಯೋಜನೆಯಡಿ ಕೆಲಸ ಕೊಡಿ

Date:

ಕನ್ನೆಕೋಳೂರು ಗ್ರಾಮ ಪಂಚಾಯತ್ ಕಾರ್ಯಾಲಯದ ಮಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಕೆಲಸ ಸೇರಿದಂತೆ ಇತರೆ ಬೇಡಿಕೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಪ್ರತಿಭಟನೆ ನಡೆಸಿತು.

- Advertisement -

ಶಹಾಪುರ ತಾಲೂಕ ಸಮಿತಿ ಜಂಟಿಯಾಗಿ ಜಿಲ್ಲಾ ಪಂಚಾಯತ್ ಕಚೇರಿಯ ಎದುರುಗಡೆ ಪ್ರತಿಭಟನಾ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗಾಗಿ ಜಾಬ್‌ ಕಾರ್ಡ್‌ ವಿತರಿಸಿ ಸತತ 100 ಮಾನವ ದಿನಗಳು ಕೆಲಸ ಕೊಡಬೇಕು. ಮನರೇಗಾ ಕೂಲಿ ಕೊಡದಿದ್ದರೆ ನಿರುದ್ಯೋಗ ಭತ್ಯೆ ಕೊಡಬೇಕು. ವಸತಿ ರಹಿತರಿಗೆ ಸರ್ವೆ ಮಾಡಿ ಅರ್ಹರಿಗೆ ಮನೆ ಹಂಚಿಕೆ ಮಾಡಬೇಕು. ಕನ್ಯಾಕೊಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಟೆಂಟ್ ಹಾಗೂ ನೀರಿನ ವ್ಯವಸ್ಥೆ ಮಾಡಬೇಕುʼ ಎಂದರು.

ಧರಣಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಶಹಾಪುರ ತಾಲೂಕು ಕಾರ್ಯದರ್ಶಿ ಭೀಮರಾಯ ಪೂಜಾರಿ, ಎಐಎಡಬ್ಲ್ಯೂಯು ಶಹಾಪುರ ತಾಲೂಕ ಅಧ್ಯಕ್ಷೆ ರಂಗಮ್ಮ ಕಟ್ಟಿಮನಿ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...