ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

Date:

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ ಸಮಾವೇಶದ ಅಂಗವಾಗಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಮಾವೇಶದ ಸಂಘಟನಾ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು.

- Advertisement -

ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಸಂಯೋಜಕ ಮಲ್ಲಣ್ಣ ದಾಸನಕೇರಿ ಅವರನ್ನು ಸಮಾವೇಶದ ಅಧ್ಯಕ್ಷರನ್ನಾಗಿ ಮುಖಂಡರು ಸರ್ವಾನುಮತದಿಂದ ನೇಮಕ ಮಾಡಿದರು. ಕೃಷ್ಣ ಚಪೇಟ್ಲಾ ಅವರನ್ನು ಗೌರವಾಧ್ಯಕ್ಷರಾಗಿ ಹಾಗೂ ಉದ್ಯಮಿ ಗಣೇಶ ದುಪ್ಪಳ್ಳಿ ಅವರನ್ನು ಕೋಶಾಧ್ಯಕ್ಷರಾಗಿ ಘೋಷಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಸಮಾವೇಶದ ಪೂರ್ಣ ಪ್ರಮಾಣದ ಸಮಿತಿ ರಚಿಸುವ ಜವಾಬ್ದಾರಿಯನ್ನು ಅಧ್ಯಕ್ಷ ಮಲ್ಲಣ್ಣ ದಾಸನಕೇರಿ ಅವರಿಗೆ ವಹಿಸಲಾಯಿತು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

Advertisements

ಇದನ್ನು ಓದಿದ್ದೀರಾ? ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರ ಹಣಮಂತ ಎಂ. ಲಿಂಗೇರಿ, ನಿಂಗಪ್ಪ ವಡ್ನಳ್ಳಿ, ಹಣಮಂತ ಅಚ್ಚೋಲ, ಶಹಾಪುರ ತಾಲೂಕಿನ ವಿಜಯಕುಮಾರ, ಬಸವರಾಜ ನಾಯಕಲ್, ಮರೆಯಪ್ಪ ಗುತ್ತೇದಾರ, ಮಾನಪ್ಪ ಧಾಡಿ, ಮರಿಲಿಂಗಪ್ಪ ಹೊಂಟ್ಟೂರು, ಎನ್‌ಎಸ್‌ಯುಐ ಮುಖಂಡ ಕುಮಾರ, ಸಾಯಬಣ್ಣ ಸೈದಾಪುರ ಸೇರಿದಂತೆ ವಿವಿಧ ತಾಲೂಕಿನ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನಟ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ : ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕ್ರಮಕ್ಕೆ ಡಿ.ವೈ.ಎಫ್.ಐ ತೀವ್ರ ಆಕ್ರೋಶ

ಪಟ್ಟಣದ ತಾ.ಪಂ.ಪಕ್ಕೆ ಆಯೋಜಿಸಲಾಗಿದ್ದ ಡಿ.ವೈ.ಎಫ್.ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಸಮಾವೇಶದಲ್ಲಿ...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ...

ಹಾಸನ | ಹೇಮಾವತಿ ನಾಲೆ: ಯುವಕನ ಮೃತ ದೇಹ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ನಾಲೆಯಲ್ಲಿ ಯುವಕನ ಮೃತ ದೇಹ...