ಯಾದಗಿರಿ ಜಿಲ್ಲೆಯನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಬೇಕು: ಮಲ್ಲಿಕಾರ್ಜುನ ಸತ್ಯಂಪೇಟೆ

Date:

Advertisements

ಮುಂಗಾರು ಕೈತಪ್ಪಿ ಹೋಗಿದ್ದು, ಮಳೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಮಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸತ್ಯಂಪೇಟೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮ ನಿರ್ಣಯಕ್ಕೆ ಬರಬೇಕು” ಎಂದು ರೈತರ ಪರವಾಗಿ ಅಭಿಪ್ರಾಯ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ನೆಮ್ಮದಿ, ಸ್ವಾಭಿಮಾನದ ಬದುಕಿಗೆ ಅನ್ನಭಾಗ್ಯ ಯೋಜನೆ ಆಸರೆ: ಸಚಿವ ಎಚ್.ಕೆ ಪಾಟೀಲ್

Advertisements

“ಯಾದಗಿರಿ ಜಿಲ್ಲೆಯ ಬರಗಾಲ ಘೋಷಣೆಗೆ ಸಂಪೂರ್ಣ ರೈತರು, ಸಾರ್ವಜನಿಕ ಹೋರಾಟಗಾರರು ಆಗ್ರಹಿಸಿದ್ದಾರೆ” ಎಂದು ಪ್ರಕಟಣೆಗೆ ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X