ಯಾದಗಿರಿ | ಕ್ರೀಡಾಕೂಟದಲ್ಲಿ ಹಯ್ಯಾಳ(ಬಿ) ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Date:

ಶಹಾಪುರ ತಾಲೂಕಿನ ಕ್ರೀಡಾಂಗಣದಲ್ಲಿ ಬುಧವಾರ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹಯ್ಯಾಳ (ಬಿ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

- Advertisement -

ಕ್ರೀಡಾಕೂಟದಲ್ಲಿ ಬಾಲಕರ ಕಬಡ್ಡಿ ಸ್ಪರ್ಧೆಯಲ್ಲಿ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ಪ್ರಶಂಸೆಗೆ ಪಾತ್ರವಾಯಿತು. ಅಲ್ಲದೆ, 100 ಮೀಟರ್ ಹಾಗೂ 200 ಮೀಟರ್ ಓಟ ಸ್ಪರ್ಧೆಗಳಲ್ಲಿಯೂ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸುವ ಮೂಲಕ ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯಗುರು ಯಲ್ಲಪ್ಪ, ಶಿಕ್ಷಕರಾದ ಶ್ರೀಮತಿ ಶೋಭಾ ಎಸ್., ರೂಪದೇವಿ, ಪದ್ಮಣ್ಣ, ಬಸಮ್ಮ ಸೇರಿದಂತೆ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮಹಿಳಾ ಮೀಸಲಾತಿ ತಕ್ಷಣ ಜಾರಿಗೆ ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

ಎಸ್‌ಡಿಎಂಸಿ ಅಧ್ಯಕ್ಷ ಅಯ್ಯಪ್ಪ, ಉಪಾಧ್ಯಕ್ಷ ಹಣಮಂತ, ಪೋಷಕರು, ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ತಾಲೂಕು ಮಟ್ಟದ ಕ್ರೀಡಾಕೂಟದಲ್ಲೂ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...