ಯಾದಗಿರಿ | ತಾಲೂಕು ಮಟ್ಟದ ಅಥ್ಲೆಟಿಕ್ಸ್‌; ವಂಕಸಂಬರ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಜಿಲ್ಲಾಮಟ್ಟಕ್ಕೆ ಆಯ್ಕೆ

Date:

ಗುರುಮಠಕಲ್ ತಾಲೂಕಿನ ಕೊಂಕಲ್ ವಲಯದ ವಂಕಸಂಬರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಥ್ಲೆಟಿಕ್ಸ್‌ನಲ್ಲಿ ಯಾದಗಿರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶಾಲೆ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಇದೀಗ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಗುರುಮಠಕಲ್‌ ತಾಲೂಕಿನ ಮಕ್ಕಳು ಬಾಲಕರ ವಿಭಾಗದಲ್ಲಿ ನರೇಶ್ ಬಿ ಉದ್ದ ಜಿಗಿತ ಪ್ರಥಮ ಮತ್ತು ಬಾಲಕಿಯರ ವಿಭಾಗದಲ್ಲಿ ಬನ್ನಮ್ಮ ಬಿ 100 ಮೀಟರ್ ಓಟ ಹಾಗೂ ಉದ್ದಜಿಗಿತ ದ್ವಿತೀಯ ಸ್ಥಾನಗಳಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಒಳಮೀಸಲಾತಿ ಜಾರಿಗೆ ದಸಂಸ ಒತ್ತಾಯ

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಂಕಸಂಬರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳಿಗೆ ಶಾಲೆಯ ಸಿಬ್ಬಂದಿ, ಎಸ್‌ಡಿಎಂಸಿ ಸಮಿತಿ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಗೌರವದ ಅಭಿನಂದನೆ ತಿಳಿಸಿದರು.

ಈ ವೇಳೆ ಮುಖ್ಯಶಿಕ್ಷಕ ಶ್ರೀ ಜಗನ್ನಾಥ್, ಶಿಕ್ಷಕರಾದ ಭೀಮಪ್ಪ, ನಾರಾಯಣ, ತಿಪ್ಪಣ್ಣ, ಅಶೋಕ, ಸುಶ್ಮಿತಾ, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ, ಎಸ್‌ಡಿಎಂಸಿ ಸದಸ್ಯರು ಹಾಗೂ ಹಳೇ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...