ಯಾದಗಿರಿ | ಸಾರಿಗೆ ಬಸ್‌, ಮಹಿಂದ್ರಾ ಪಿಕಪ್ ನಡುವೆ​ ಡಿಕ್ಕಿ : ನಾಲ್ವರ ಸಾವು

Date:

ಸಾರಿಗೆ ಬಸ್‌ ಹಾಗೂ ಮಹಿಂದ್ರಾ ಪಿಕಪ್ ವಾಹನ ನಡುವೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಶಹಾಪುರ ತಾಲ್ಲೂಕಿನ ಮದ್ರಿಕಿ ಕ್ರಾಸ್‌ ಬಳಿ ಗುರುವಾರ ನಡೆದಿದೆ.

- Advertisement -

‌ಮೃತಪಟ್ಟವರು ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಫತ್ತರಗಿಗೆ ಹೋಗಿ ಬರುತ್ತಿದ್ದಾಗ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಲಬುರಗಿಯಿಂದ ಸಾರಿಗೆ ಬಸ್‌ ಆಗಮಿಸುತ್ತಿದ್ದ ವೇಳೆ ದುರ್ಘಟನೆ ಜರುಗಿದೆ. ಮೃತರ ಹೆಸರು ಪತ್ತೆಯಾಗಿಲ್ಲ. ಹತ್ತು ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಪಘಾತದಿಂದ ಬೀದರ್‌ -ಶ್ರೀರಂಗಪಟ್ಟಣ ಹೆದ್ದಾರಿಯ ಬಳಿ ಟ್ರಾಫಿಕ್ ಜಾಮ್ ಉಂಟಾಗಿ ಒಂದೂವರೆ ಗಂಟೆ ಪ್ರಯಾಣಿಕರು, ವಾಹನ ಸವಾರರು ಪರದಾಡಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅವರೊಂದಿಗೆ ಸಾರ್ವಜನಿಕರ ಸಹಕಾರದಿಂದ ವಾಹನದಡಿ ಸಿಲುಕಿದ ಹಲವರನ್ನು ತೆಗೆಯಲು ಹರಸಾಹಸ ಮಾಡಿದರು. ಪಿಕಪ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ‌

ಗಾಯಗೊಂಡವರನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಭೀಮರಾಯನಗುಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...