ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಆಗ್ರಹ

Date:

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್ ವಿದ್ಯಾರ್ಥಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಹಲವರು ವಿದ್ಯಾರ್ಥಿವೇತನದಿಂದ ವಂಚಿತರಾಗಿದ್ದು, ಕೂಡಲೇ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಪ್ನಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಸದ್ದಮ್ ಹುಸೇನ್ ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಅವರಿಗೆ ಮನವಿ ಸಲ್ಲಿಸಿರುವ ಅವರು, “2021ನೇ ಸಾಲಿನ ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ಉಳಿದಿರುವ ಶೈಕ್ಷಣಿಕ ವರ್ಷಗಳ ವಿದ್ಯಾರ್ಥಿವೇತನದ ಜೊತೆಗೆ ಇಂಟರ್ನ್‌ಶಿಪ್ ಅವಧಿಯ ವಿದ್ಯಾರ್ಥಿವೇತನವನ್ನೂ ಮಂಜೂರು ಮಾಡಲು ವಿಶೇಷ ಅವಕಾಶ ಕಲ್ಪಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳ ಪ್ರವೇಶ ಹಾಗೂ ಶೈಕ್ಷಣಿಕ ಪ್ರಕ್ರಿಯೆಗಳಲ್ಲಿ ವಿಳಂಬ ಉಂಟಾದ ಕಾರಣ ನಿಗದಿತ ಅವಧಿಯಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಇದರಿಂದ ಅರ್ಹ ವಿದ್ಯಾರ್ಥಿಗಳು ಸೌಲಭ್ಯದಿಂದ ವಂಚಿತರಾಗುವಂತಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿವೇತನದ ಜಾಲತಾಣವನ್ನು ಪುನಃ ತೆರೆದು ಬಾಕಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಬೇಕು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಗಮನಕ್ಕೆ ತರುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

ಬೀದರ್‌ | ಕನ್ನಡ ಭಾಷೆಯ ಬೆಳವಣಿಗೆ ಎಲ್ಲರ ಹೊಣೆ : ಸಿದ್ರಾಮಪ್ಪ ಮಾಸಿಮಾಡೆ

ಕನ್ನಡ ಭಾಷೆ ಪ್ರಾಚೀನ ಹಾಗೂ ಶ್ರೀಮಂತ ಭಾಷೆಯಾಗಿದ್ದು, ಅದರ ಉಳಿವು, ಬಳಕೆ...

ಬೀದರ್ | ಕಾಂಗ್ರೆಸ್ ಆಡಳಿತದಿಂದ ಬಡಜನರ ಬದುಕು ದುರ್ಬಲ: ಭಗವಂತ ಖೂಬಾ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ರೈತ ವಿರೋಧಿ ನೀತಿಗಳಿಂದ ಬಡಜನರ ಬದುಕು...