ಯಾದಗಿರಿ | 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

Date:

208ನೇ ಭೀಮಾ ಕೋರೆಗಾಂವ್ ವಿಜಯೋತ್ಸವದ ಯಾದಗಿರಿ ತಾಲೂಕಿನ ಲಿಂಗೇರಿ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ವಿಜಯೋತ್ಸವವನ್ನು ಆಚರಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ತಾಯಪ್ಪ ಅವರು ಮಾತನಾಡಿ, ‘ಭೀಮಾ ಕೋರೆಗಾಂವ್ ವಿಜಯೋತ್ಸವವು ಸಮಾನತೆ, ಸ್ವಾಭಿಮಾನ ಹಾಗೂ ಹೋರಾಟದ ಪ್ರತೀಕವಾಗಿದ್ದು, ಡಾ. ಬಿ.ಆರ್. ಅಂಬೇಡ್ಕರ್ ಅವರ ಆಲೋಚನೆಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು’ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೇ ಸಂದರ್ಭದಲ್ಲಿ ಮಂಜುನಾಥ ಮೇತ್ರಿ ಮಲ್ಹಾರ ಅವರು ಮಾತನಾಡಿ, ‘ಭೀಮಾ ಕೋರೆಗಾಂವ್ ವಿಜಯೋತ್ಸವವು ದಲಿತ ಸಮುದಾಯದ ಶೌರ್ಯ, ಸ್ವಾಭಿಮಾನ ಹಾಗೂ ಸಂವಿಧಾನಾತ್ಮಕ ಹೋರಾಟದ ಜೀವಂತ ಸಂಕೇತವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಚಿಂತನೆಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ : ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ

‘ಭೀಮಾ ಕೋರೆಗಾಂವ್ ಯುದ್ಧದ ಐತಿಹಾಸಿಕ ಮಹತ್ವವನ್ನು ಸ್ಮರಿಸಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುವ ಸಂಕಲ್ಪವನ್ನು’ ಈ ಸಂದರ್ಭದಲ್ಲಿ ಪುನರುಚ್ಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಸಲಿಂಗಪ್ಪ, ಮರೀಲಿಂಗಪ್ಪ, ನಾಗರಾಜ, ಬಸರಾಜ, ರಂಗಪ್ಪ, ಸಾಬಣ್ಣ, ಮಲ್ಲೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...