ಯಾದಗಿರಿ | ಅನಧಿಕೃತ ಕ್ಲಿನಿಕ್‌, ಡೈಗ್ನೋಸ್ಟಿಕ್ ಕೇಂದ್ರಗಳ ಮೇಲೆ ವೈದ್ಯರು ದಾಳಿ

Date:

ಸುರಪುರ ನಗರದಲ್ಲಿರುವ ಖಾಸಗಿ ವೈದ್ಯಕೀಯ ಪ್ರಯೋಗಾಲಯ ಮತ್ತು ಖಾಸಗಿ ಕ್ಲಿನಿಕ್‍ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಪರವಾನಿಗೆ ತಪಾಸಣೆ ನಡೆಸಿದರು.

- Advertisement -

ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಮಾತನಾಡಿ, “ಕೆಂಭಾವಿ ರಸ್ತೆಯಲ್ಲಿನ ಪಾಟೀಲ್ ಡೈಗ್ನೋಸ್ಟಿಕ್ ಕೇಂದ್ರಗಳ ಮೇಲೆ ದಾಳಿ ನಡೆಸಿ ಕೆಪಿಎಮ್ಇ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳದೇ ಇರುವುದನ್ನು ಪರಿಶೀಲಿಸಿ ಸೀಜ್ ಮಾಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಡಾ.ವಿ.ಎಲ್.ಚೌದರಿ ಅವರು ಕೆಪಿಎಮ್ಇ ಕಾಯ್ದೆ ಅಡಿ ಪರವಾನಿಗೆ ನವಿಕರಣಗೊಳಿಸಿರದ ಕಾರಣ ಅವರಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ ತಿಮ್ಮಾಪುರದ ಒಂದು ಖಾಸಗಿ ಕ್ಲಿನಿಕ್‍ಗೂ ಪರವಾನಿಗೆ ಪಡೆಯಲು ಒಂದು ವಾರಗಳ ಕಾಲಾವಕಾಶ ನೀಡಿ ನೋಟಿಸ್ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಸಿ ದೇಶಭಕ್ತಿಯ ಆಕ್ರೋಶದಲ್ಲಿ ಸುಟ್ಟು ಹೋಗದಿರಲಿ ‘ಅತಿಕ್ರಮಣದ’ ಸಂದೇಶ

ಸುರಪುರ ಮತ್ತು ಹುಣಸಗಿ ತಾಲೂಕಿನಾದ್ಯಂತ ಅರ್ಹತೆ ಹೊಂದಿರುವ ವೈದ್ಯರು ನಡೆಸುವ ಖಾಸಗಿ ಕ್ಲೀನಿಕ್‍ಗಳಿಗೆ ಕಡ್ಡಾಯವಾಗಿ ಪಲೊಷನ್ ಬೋರ್ಡ್ ಲೈಸೆನ್ಸ್, ಮ್ಯಾನೆಜ್ಮೆಂಟ್ ಲೈಸೆನ್ಸ್ ಹಾಗೂ ಕೆಪಿಎಮ್ಇ ನೋಂದಣಿ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....