ಸೀಲ್ ಲ್ಯಾಬೋರೇಟರಿ ಕಂಪೆನಿಯಲ್ಲಿ ಭಾರೀ ದುರಂತ: ಗ್ಯಾಸ್ ಸ್ಫೋಟಗೊಂಡು ಮೂವರು ಕಾರ್ಮಿಕರ ಸಾವು

Date:

ಸೀಲ್ ಲ್ಯಾಬೋರೇಟರಿ ಕಂಪೆನಿಯಲ್ಲಿ ಭಾರೀ ಗ್ಯಾಸ್ ಸ್ಫೋಟ ಸಂಭವಿಸಿದೆ. ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೇಚೂರು ಬಳಿಯ ಸೀಲ್ ಲ್ಯಾಬೋರೇಟರಿ ಕಂಪನಿಯಲ್ಲಿ ನಡೆದಿದೆ.

- Advertisement -

ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಈ ಗ್ಯಾಸ್ ದುರಂತ ಸಂಭವಿಸಿದೆ. 7 ಜನರ ಪೈಕಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಮೃತರೆಲ್ಲರೂ ಬಿಹಾರ ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ. ಇನ್ನುಳಿದ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮರಾಠಾ ಸಮುದಾಯದ ಪ್ರತಿಭೆಗಳಿಗೆ ಗೌರವ: ಶಿವಾಜಿ ಮಹಾರಾಜ ಕೋ-ಆಪ್‌ನಿಂದ ಅರ್ಜಿ ಆಹ್ವಾನ

ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದು, ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...