ಯಾದಗಿರಿಯಲ್ಲಿ ‘ಸಂವಿಧಾನ ಉಳಿಸಿ – ಪ್ರಜಾಪ್ರಭುತ್ವ ರಕ್ಷಿಸಿ’ ಜಾಗೃತಿ ಸಮಾವೇಶ

Date:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಸಂವಿಧಾನದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಮನುಸ್ಮೃತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಬೇಕು. ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಶಿಕ್ಷಣ, ಅಧಿಕಾರ, ಆಸ್ತಿಯ ಹಕ್ಕನ್ನು  ಸರ್ವ ಜಾತಿ ಜನಾಂಗಕ್ಕೆ ಕಲ್ಪಿಸಿ ಕೊಟ್ಟಿದ್ದಾರೆ. ನಮ್ಮ ಹಕ್ಕುಗಳನ್ನು ನಾವು ಪಡೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ ಶಂಕರ್ ಹೇಳಿದ್ದಾರೆ.

ಯಾದಗಿರಿಯಲ್ಲಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ದಸಂಸ ಆಯೋಜಿಸಿದ್ದ ‘ಸಂವಿಧಾನ ಉಳಿಸಿ – ಪ್ರಜಾಪ್ರಭುತ್ವ ರಕ್ಷಿಸಿ’ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. “ಸಂವಿಧಾನವನ್ನು ಗೌರವಿಸಬೇಕು ಮತ್ತು ಆಚರಿಸಬೇಕು. ದ್ಯಾವಮ್ಮ, ಮರಗಮ್ಮ, ಕೆಂಚಮ್ಮ, ಎಲ್ಲಮ್ಮ ಎಂದು ದೇವರುಗಳನ್ನು ಪೂಜಿಸುವುದನ್ನು ಬಿಡಬೇಕು. ಎಲ್ಲರೂ ಮೂಡನಂಬಿಕೆಗಳಿಂದ ಹೊರಬರಬೇಕು” ಎಂದರು.

ಕಾರ್ಯಕ್ರಮದಲ್ಲಿ ನಾಗಣ್ಣ ಬಡಿಗೇರ್. ರಮೇಶ್ ಡಕ್ಕಳಿಕಿ. ಭೀಮಣ್ಣ ಮೇಟಿ. ಭೀಮರಾಯ ಅಂಚೆ ಸೋಗುರು. ಗೌಡಪ್ಪಗೌಡ ಆಲ್ದಾಳ. ಮರಪ್ಪ ಚಟ್ಟರ ಕಾರ್. ರಾಮಣ್ಣ ಕಲ್ದೇವನಹಳ್ಳಿ. ಮರಳಿ ಸಿದ್ದಪ್ಪ ನಾಯಕಲ್. ಶರಣರೆಡ್ಡಿ ಹತ್ತಿಗೂಡುರ್. ಮಾಳಪ್ಪ ಕಿರದಳ್ಳಿ. ಚಂದ್ರಕಾಂತ್ ರಸ್ತಾಪುರ್. ಬಸವರಾಜ್ ಅಣಿಬಿ. ಪರಶುರಾಮ್ ರೋಜಾ. ಮಲ್ಲಿಕಾರ್ಜುನ್ ಅನಸುರ. ಅಶೋಕ್ ನಾಯ್ಕಲ್. ಗುರು ನಾಟಿಕರ್. ಶರಣಪ್ಪ ಸುರಪುರ. ಕಂಡಪ್ಪ ಸೇರಿದಂತೆ ಹಲವರು ಇದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವರದಿ | ಶರಣರೆಡ್ಡಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...