ಯಾದಗಿರಿ | ರಾಕೇಶ್ ಹತ್ಯೆ; ಆರೋಪಿಗಳ ಬಂಧನಕ್ಕೆ ಆಗ್ರಹ

Date:

ಯಾದಗಿರಿಯಲ್ಲಿ ರಾಕೇಶ್ ಎಂಬ ಯುವಕನನ್ನು ಹತ್ಯೆಗೈದ ಆರೋಪಿ ಫಯಾಜ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು. ಮೃತನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಮಾದಿಗ ಸಮಾಜ ಅಭಿವೃದ್ಧಿ ಸೇವಾ ಸಂಘ ಆಗ್ರಹಿಸಿದೆ.

- Advertisement -

ರಾಕೇಶ್ ಹತ್ಯೆ ಖಂಡಿಸಿ ಶಹಬಾದದಲ್ಲಿ ಸೇವಾ ಸಂಘದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಶಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪ್ರತಿಭಟನೆಯಲ್ಲಿ ಮಾತನಾಡಿದ ರವಿ ಬೆಳಮಗಿ, “ಏಪ್ರಿಲ್ 21ರ ರಾತ್ರಿ ರಾಕೇಶ್‌ನನ್ನು ದುಷ್ಕರ್ಮಿಗಳು ರಾಕೇಶ್‌ನನ್ನು ಹತ್ಯೆಗೈದಿದ್ದಾರೆ. ಆರೋಪಗಳ ವಿರುದ್ಧ ಕಾನೂನಿನ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ರಾಕೇಶ್‌ ಮನೆಗೆ ನುಗ್ಗಿದ ಆರೋಪಿಗಳು ಆತನ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾರೆ. ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಶಿವರಾಜ್ ಕೋರೆ ಶರಣು ಪ ಗಲಪುರ್ ವಿಕ್ರಂ ಮೂಲಿಮನಿ ಲಕ್ಷ್ಮಿಕಾಂತ್ ಬಳಿಚಕ್ರ ಸಂತೋಷ್ ಹುಲಿ ಪರಶುರಾಮ್ ದೇವತ್ಕಲ್ ಮಹೇಶ್ ಕಾಂಬಳೆ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...