ಯಾದಗಿರಿ | 371(ಜೆ) ವಿಶೇಷ ಸ್ಥಾನಮಾನದ ಸಂಪೂರ್ಣ ಅನುಷ್ಠಾನಕ್ಕೆ ನೌಕರರ ಸಂಘಟನೆಗಳ ಒಗ್ಗಟ್ಟು ಅಗತ್ಯ: ಮಲ್ಲಿಕಾರ್ಜುನ್ ಕೆಂಬಾಳೆ

Date:

‘ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಕಲಂ 371(ಜೆ)ಯಡಿ ನೀಡಲಾಗಿರುವ ವಿಶೇಷ ಸ್ಥಾನಮಾನದ ಸಂಪೂರ್ಣ ಅನುಷ್ಠಾನಕ್ಕಾಗಿ ನೌಕರರ ಸಂಘಟನೆಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕಿದೆ’ ಎಂದು ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಕೆಂಬಾಳೆ ಹೇಳಿದರು.

- Advertisement -

ಶಹಾಪುರ ನಗರದ ಹಳೆಯ ಅತಿಥಿ ಗೃಹದಲ್ಲಿ ಭಾನುವಾರ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಯಾದಗಿರಿ ಜಿಲ್ಲಾ ಘಟಕದಿಂದ ಆಯೋಜಿಸಲಾಗಿದ್ದ ಸಂಘಟನಾತ್ಮಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
941991

‘ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ನೌಕರರ ಹಿತ ಕಾಯುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಈ ಸಂಘವನ್ನು ಸ್ಥಾಪಿಸಲಾಗಿದ್ದು, ನೌಕರರಿಗೆ ಸಿಗಬೇಕಾದ ಸೌಲಭ್ಯಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ನ್ಯಾಯಯುತ ಅವಕಾಶಗಳು ದೊರಕುವಂತೆ ಸರ್ಕಾರದ ಮೇಲೆ ಪ್ರಾಮಾಣಿಕ ಒತ್ತಡ ಹೇರಲಾಗುವುದು’ ಎಂದು ಅವರು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಪಿಎಸ್‌ಐ ಹಗರಣ; ಜೈಲಲ್ಲಿ ಆರ್ ಡಿ ಪಾಟೀಲ ಮತ್ತೆ ಕಿರಿಕ್

ಸಭೆಯಲ್ಲಿ ಯಾದಗಿರಿ ಜಿಲ್ಲೆಯ ಆರು ತಾಲೂಕಿನ ಅಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಐಕೂರ್, ಜಿಲ್ಲಾ ಪದಾಧಿಕಾರಿ ಶರಣು ದೊಡಮನಿ ಸೇರಿದಂತೆ ವಿವಿಧ ತಾಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...