ಯಾದಗಿರಿಗೆ 3 ಹೊಸ ಬಸ್‌ ಬಿಡುಗಡೆ; ಸಾರ್ವಜನಿಕ ಸಂಚಾರಕ್ಕೆ ಮತ್ತಷ್ಟು ಬಲ

Date:

ಸಾರ್ವಜನಿಕ ಸಂಚಾರ ಸೌಲಭ್ಯವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ಯಾದಗಿರಿ ನಗರದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 3 ಹೊಸ ಬಸ್‌ಗಳನ್ನು ಸೇವೆಗೆ ಸಮರ್ಪಿಸಲಾಯಿತು.

- Advertisement -

ನಗರದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಕಲ್ಯಾಣ ಕರ್ನಾಟಕ ಸಾರಿಗೆ ನೂತನ ಮೂರು ಹೊಸ ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

‘ಕಲ್ಯಾಣ ಕರ್ನಾಟಕ ಸಾರಿಗೆ ಮೂರು ನೂತನ ಹೊಸ ಬಸ್‌ಗಳ ಸೇರ್ಪಡೆಯಿಂದ ಸಾರ್ವಜನಿಕರಿಗೆ ಸುಲಭ, ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಒದಗಲಿದೆ ಎಂದು’ ಅವರು ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಪುಸ್ತಕ ನಮ್ಮ ಜ್ಞಾನದ ಬುನಾದಿ, ಅರಿವಿನ ಸಂಕೇತ: ಡಾ. ಮಾನಸ ಅಭಿಮತ

ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...