ಯಾದಗಿರಿ | ಖಾಸಗಿ ಶಾಲಾ ಬಸ್‌ ಚಕ್ರಕ್ಕೆ ಸಿಲುಕಿ 4 ವರ್ಷದ ಬಾಲಕ ಸಾವು

Date:

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ ಖಾಸಗಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ.

- Advertisement -

ಮೃತ ಬಾಲಕನನ್ನು ಪುನೀತ್ (4) ಎಂದು ಗುರುತಿಸಲಾಗಿದೆ. ಪ್ರತಿದಿನದಂತೆ ಶಾಲಾ ಬಸ್ ವಿದ್ಯಾರ್ಥಿಗಳನ್ನು ಗ್ರಾಮಕ್ಕೆ ಬಿಟ್ಟು ಹೋಗಲು ಬಂದಿತ್ತು. ಬಸ್ಸಿನಿಂದ ಇಳಿದ ಬಳಿಕ ಚಾಲಕ ಹಿಂದೆ ಗಮನಿಸದೇ ಬಸ್ ರಿವರ್ಸ್ ತೆಗೆದುಕೊಂಡಿದ್ದು, ಈ ವೇಳೆ ಬಸ್‌ನ ಹಿಂಬದಿ ಚಕ್ರ ಬಾಲಕನ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಘಟನೆಯ ನಂತರ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಯಾದಗಿರಿ | ವೃದ್ಧ ದಂಪತಿಯನ್ನು ಮಧ್ಯದಲ್ಲೇ ಇಳಿಸಿದ ಬಸ್ ನಿರ್ವಾಹಕ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...