ಯಾದಗಿರಿ | ಸ್ನೇಹಿತರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

Date:

ಕುಡಿದ ಅಮಲಿನಲ್ಲಿ ಸ್ನೇಹಿತರಿಬ್ಬರ ನಡುವೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸೋಮವಾರ ರಾತ್ರಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಬಳಿ ನಡೆದಿದೆ.

- Advertisement -

ಬಸನಗೌಡ (30) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಹಾಗೂ ಆರೋಪಿ ಇಬ್ಬರೂ ಟಿಪ್ಪರ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ಆರಂಭವಾಗಿ, ನಂತರ ಅದು ತೀವ್ರ ಗಲಾಟೆಗೆ ತಿರುಗಿದೆ ಎಂದು ತಿಳಿದುಬಂದಿದೆ. ಹಲ್ಲೆಯಲ್ಲಿ ಬಸನಗೌಡ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಡಿವೈಎಸ್ಪಿ ಜಾವೇದ್ ಇನಾಮ್ಹಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಭೂಮಿ, ನಿವೇಶನಕ್ಕಾಗಿ ತಮಟೆ ಘರ್ಜನೆ: ಬೇಡಿಕೆ ಈಡೇರಿಸದಿದ್ದರೆ ನಿರಂತರ ಸಂಘರ್ಷದ ಖಡಕ್ ಎಚ್ಚರಿಕೆ!

ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...