ಯಾದಗಿರಿ | ಬಾಲಕಿ ಜೊತೆ ಅನುಚಿತ ವರ್ತನೆ ಆರೋಪ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ದಾಖಲು

Date:

ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಹಿನ್ನೆಲೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ‌ ಪೋಕ್ಸೋ ಪ್ರಕರಣ ದಾಖಲಾಗಿದೆ.

- Advertisement -

ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ‌ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಏನಿದು ಪ್ರಕರಣ?
ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಬಾಲಕಿಯೊಬ್ಬಳನ್ನು ತೊಡೆ ಮೇಲೆ ಬಾಲಕಿ ಕೂರಿಸಿಕೊಂಡು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಬಂದಿತ್ತು. ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಈ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ, ಕ್ರಮ ತೆಗೆದುಕೊಳ್ಳುವಂತೆ ಯಾದಗಿರಿ ಎಸ್ಪಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ : ಬೀದರ್‌ | ಇಂದು ಪಶು ವಿವಿ 15ನೇ ಘಟಿಕೋತ್ಸವ

ಆಯೋಗದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಯಾದಗಿರಿ ಎಸ್‌ಪಿಗೆ ಕ್ರಮ ತೆಗೆದುಕೊಳ್ಳಲು ಪತ್ರ ಬರೆದಿತ್ತು. ಬಳಿಕ ದೂರು ದಾಖಲಾಗುತ್ತಿದ್ದಂತೆ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...