ಯಾದಗಿರಿ | ಹೋರಾಟಗಾರರ ಬಂಧನವನ್ನು ಖಂಡಿಸಿ ಎಐಕೆಕೆಎಮ್‌ಎಸ್ ಪ್ರತಿಭಟನೆ

Date:

ಅಖಿಲ ಭಾರತ ರೈತ ಕೃಷಿಕಾರ್ಮಿಕ ಸಂಘದ ರಾಜ್ಯ ಕಾರ್ಯದರ್ಶಿ ಬಿ. ಭಗವಾನ್ ರೆಡ್ಡಿ ಸೇರಿದಂತೆ ಇನ್ನಿತರ ಹೋರಾಟಗಾರರ ಬಂಧನವನ್ನು ಖಂಡಿಸಿ
ಯಾದಗಿರಿ ತಾಲೂಕು ಹೆಡಗಿ ಮದ್ರ ಗ್ರಾಮದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಎಐಕೆಕೆಎಂಎಸ್ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಜಮಾಲ್ ಸಾಬ್ ಮಾತನಾಡಿ, ‘ಬಿಜಾಪುರ ಸರ್ಕಾರಿ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಕಳೆದ 100 ದಿನಗಳಿಂದ ನಡೆಯುತ್ತಿರುವ ಹೋರಾಟದ ನಾಯಕರನ್ನು ಬಂಧಿಸಿ, 307 ಸೇರಿದಂತೆ ಸುಳ್ಳು ಪ್ರಕರಣಗಳನ್ನು ದಾಖಲಿಸಿರುವುದು ಖಂಡನೀಯ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1033623

‘ಪ್ರಜಾಪ್ರಭುತ್ವದಲ್ಲಿ ಅನ್ಯಾಯದ ವಿರುದ್ಧ ಹೋರಾಟ ಮಾಡುವ ಹಕ್ಕು ಜನರಿಗೆ ಇದೆ. ಆದರೆ ರಾಜ್ಯ ಸರ್ಕಾರ ಆ ಹಕ್ಕನ್ನು ಕಸಿದುಕೊಳ್ಳಲು ಮುಂದಾಗಿದೆ. ಮೊನ್ನೆ ಧಾರವಾಡದಲ್ಲಿ ಹಾಗೂ ಇದೀಗ ಬಿಜಾಪುರದಲ್ಲಿ ಹೋರಾಟಗಾರರ ಬಂಧನ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುವವರೆಗೆ ಹೋರಾಟ ನಿಲ್ಲುವುದಿಲ್ಲ. ದಮನದ ನಡುವೆಯೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು. ಪೊಲೀಸರು ಮೇಲಧಿಕಾರಿಗಳ ಆದೇಶಗಳಿಗೆ ಮಾತ್ರ ಬದ್ಧರಾಗದೆ, ನ್ಯಾಯಯುತ ಹೋರಾಟಗಾರರ ಪರ ನಿಲ್ಲಬೇಕು’ ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಬುದ್ಧ, ಬಸವ, ಅಂಬೇಡ್ಕರ್ ತತ್ವ ಚಿಂತನೆಗಳು ಅವಶ್ಯಕ : ಮುರುಘರಾಜೇಂದ್ರ ಶ್ರೀ

‘ಬಂಧಿತರನ್ನು ಯಾವುದೇ ಷರತ್ತು ಇಲ್ಲದೆ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ದಾಖಲಾಗಿರುವ ಎಲ್ಲಾ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಂಬರೀಶ್ ಧಣಿ ಕೆಂಭಾವಿ, ಸುರೇಶ್ ತೆಳಿ ಗೇರಿ, ಮರಿಯಪ್ಪ ಶಂಕರ ಬಂಡಿ, ತಿಮ್ಮಣ್ಣ, ಸಾಬಣ್ಣ ಕಟಕಟಿ, ಸಾಹೇಬ್ ಗೌಡ ಅಲ್ಲಿಪುರ್, ಸಾಬಣ್ಣ ಪತ್ಪುರ್, ಮಲ್ಲಮ್ಮ ಅಂಬಿಗೇರ್, ಮೆಹಬೂಬ್ ಬಿ. ಹುಲಕಲ್, ದ್ಯಾವಮ್ಮ ಶಂಕರ ಬಂಡಿ, ಮಲ್ಲಮ್ಮ ಪೂಜಾರಿ, ದ್ಯಾವಮ್ಮ ಮಡಿವಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...