ಯಾದಗಿರಿ | ಕಾಲುವೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು

Date:

ಕೃಷ್ಣಾ ಕಾಲುವೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೆಂಬಾವಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ವಿಜಯಪುರ ಜಿಲ್ಲೆಯ ಕುಮಸಗಿ ಗ್ರಾಮದ ಶರಣಯ್ಯ ಬೊಮ್ಮನಜೋಗಿ (14) ಮೃತ ಬಾಲಕ ಎಂದು ತಿಳಿದು ಬಂದಿದೆ. ಕೆಂಭಾವಿ ಪಟ್ಟಣದ ವಸತಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ತಾಯಿಯೊಂದಿಗೆ ವಾಸವಿದ್ದನು. ಕಾಲುವೆಗೆ ಈಜಲು ತೆರಳಿದ ವೇಳೆ ದುರ್ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಈ ಕುರಿತು ಕೆಂಭಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವ ಹೊರತೆಗೆಯಲಾಗಿದೆ.

ಇದನ್ನೂ ಓದಿ : ಬೀದರ್‌ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು; ಆರೋಪಿ ಬಂಧನ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ತಾಂತ್ರಿಕ ಸಮಿತಿಗೆ ವಿನಯಕುಮಾರ್ ಮಾಳಗೆ ನಾಮನಿರ್ದೇಶನ

ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳ ಗಡಿ ವೈಜ್ಞಾನಿಕ ಪುನರ್‌ಪರಿಶೀಲನೆ ಮತ್ತು ಪುನರ್‌ನಿರ್ಧಾರ...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...