ಯಾದಗಿರಿ | ರಸ್ತೆ ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಮೂವರು ಸಾವು

Date:

ಆಂಧ್ರಪ್ರದೇಶ ರಾಜ್ಯದ ಜಡಚರ್ಲಾ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ಕ್ರೂಸರ್ ವಾಹನದಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ ರಾಮರೆಡ್ಡಿ (52), ಅವರ ಪತ್ನಿ ಮೇಘಾ (50) ಹಾಗೂ ವಿಜಯಪುರ ಮೂಲದ ಮಹದೇವಪ್ಪ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶ್ರೀಶೈಲದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕುಟುಂಬವು ನಿನ್ನೆ ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಮುಗಿಸಿಕೊಂಡು ದರ್ಶನಕ್ಕೆ ಹೊರಟಿತ್ತು.

ಇದನ್ನೂ ಓದಿ : ಯಾದಗಿರಿ | ಅನವಾರದಲ್ಲಿ ಜಲಜೀವನ್ ಯೋಜನೆ ವಿಫಲ: 15 ದಲಿತ ಕುಟುಂಬಗಳಿಗೆ ಹಳ್ಳವೇ ಆಶ್ರಯ

ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...