ಯಾದಗಿರಿ | ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ

Date:

ಮಕ್ಕಳನ್ನು ಪಾಲಕರು ಪ್ರತಿನಿತ್ಯ ಶಾಲೆಗೆ ಕಳುಹಿಸಬೇಕು. ಮಕ್ಕಳ ಭವಿಷ್ಯ ರೂಪಿಸುವುದು ತಂದೆ ತಾಯಿಗಳ ಪ್ರಮುಖ ಕರ್ತವ್ಯವಾಗಿದೆ ಎಂದು ವರ್ಲ್ಡ್ ವಿಷನ್ ಇಂಡಿಯಾ ಅಸೋಸಿಯೇಟ್ ಡೈರೆಕ್ಟರ್ ಸಾಮ್ಸನ್ ಬಂಟು ಹೇಳಿದರು.

- Advertisement -

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವರ್ಲ್ಡ್ ವಿಷನ್ ಸಂಸ್ಥೆಯಿಂದ ಕನ್ಯಾಕೊಳ್ಳುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಲಿಕಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಮಕ್ಕಳು ಶಾಲೆಯಲ್ಲಿ ಹಲವಾರು ವಿಷಯಗಳ ಜ್ಞಾನ ಪಡೆದುಕೊಳ್ಳುವರು. ಅದರ ಜೊತೆಯಲ್ಲಿ ಅವರು ಸುರಕ್ಷಿತರಾಗಿರಲು ಸಾಧ್ಯವಾಗುವುದು ಹಾಗೂ ಎಲ್ಲ ಮಕ್ಕಳು ಶಿಕ್ಷಕರನ್ನು ಗೌರವಿಸಬೇಕು” ಎಂದು ಹೇಳಿ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ತಿಳಿಸಿದರು.

ಟೇಬಲ್

ಅಂಗನವಾಡಿ ಕೇಂದ್ರ ಸಂಖ್ಯೆ 1 ಕನ್ಯಾಕೊಳ್ಳುರ ಹಾಗೂ ಶಾರದಹಳ್ಳಿ ಅಂಗನವಾಡಿ ಕೇಂದ್ರ 2ಗೆ ಕುರ್ಚಿ ಮತ್ತು ಟೇಬಲ್ ವಿತರಣೆ ಮಾಡಿದರು. ಹಾಲಬಾವಿ ಕಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಕೊಳ್ಳುರ (ಉರ್ದು ಮಾಧ್ಯಮ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಸ್ತಾಪುರ ಶಾಲೆಗಳಿಗೆ ಬೆಂಚ್‌ ಮತ್ತು ಡೆಸ್ಕ್ ನೀಡಿದರು. ಒಟ್ಟು 34 ಬೆಂಚುಗಳು, ಅಂಗನವಾಡಿ ಕೇಂದ್ರಕ್ಕೆ ಆರು ಟೇಬಲ್‌ಗಳು ಹಾಗೂ 48 ಚೇರುಗಳನ್ನು ವಿತರಿಸಿದರು.

ಡೆಸ್ಕ್

ಈ ಸುದ್ದಿ ಓದಿದ್ದೀರಾ? ಬೀದರ್‌ | ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ ಸರಿಪಡಿಸಲು ಭೀಮ್‌ ಆರ್ಮಿ ಒತ್ತಾಯ

ಕಾರ್ಯಕ್ರಮದಲ್ಲಿ ಗ್ರಾಮ ಅಭಿವೃದ್ಧಿ ಅಧಿಕಾರಿ ಮಡಿವಾಳಪ್ಪ, ವರ್ಲ್ಡ್ ವಿಷನ್ ಇಂಡಿಯಾ ಪ್ರೋಗ್ರಾಮ್ ಆಫೀಸರ್ ಅನಿಲ್ ತೇಜಪ್ಪ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರು ರಿಯಾಜ್ ಪಟೇಲ್, ಪಂಚಾಯತಿ ಅಧ್ಯಕ್ಷೆ ಯಲ್ಲಮ್ಮ, ಉಪಾಧ್ಯಕ್ಷ ಆಂಜನೇಯ, ಶಾಲೆಯ ಮುಖ್ಯಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯರು, ಸೂಪರ್ವೈಸರ್ ಮಲ್ಕಮ್ಮ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರು, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪ್ರೋಗ್ರಾಮ್ ಕೋಆರ್ಡಿನೇಟರ್ ರೋಮಾ, ಸುಂದರ್ (ಸಿಎಸ್‌ಇ), ರಾಜ ಕಿರಣ್ (ಪಿಸಿ), ಸುಪ್ರೀಂ ಜಾಯ್ (ಎಫ್‌ಸಿ), ಸ್ವಯಂ ಸೇವಕರು, ಪೋಷಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...