ಯಾದಗಿರಿ | ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹಲ್ಲಿ ಪತ್ತೆ; ಪೋಷಕರಲ್ಲಿ ಆತಂಕ

Date:

ಯಾದಗಿರಿ ಜಿಲ್ಲೆಯ ಸುರಪುರ ನಗರದ ವಡ್ಡರ ಓಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿ ಊಟದಲ್ಲಿ ಹಲ್ಲಿ ಪತ್ತೆಯಾದ ಘಟನೆ ಮಂಗಳವಾರ ‌ನಡೆದಿದೆ.

- Advertisement -

ಮಕ್ಕಳು ಊಟ ಸೇವಿಸುತ್ತಿದ್ದ ವೇಳೆ ಪಾತ್ರೆಯಲ್ಲಿ ಹಲ್ಲಿ ಕಂಡುಬಂದಿದ್ದು, ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಧಾವಿಸಿ, ಶಿಕ್ಷಕರು ಹಾಗೂ ಅಡುಗೆ ಸಹಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಾಲೆಯಲ್ಲಿ ಒಟ್ಟು 42 ಮಕ್ಕಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಮಕ್ಕಳನ್ನೂ ಹಸನಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ‌ನಡೆಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸುರಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಅಕ್ರಮ ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕತ್ತೆಗಳ ಮೆರವಣಿಗೆ

ಆಸ್ಪತ್ರೆಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ. ನಾಯಕ ಭೇಟಿ, ಒಂದು ಮಗುವಿಗೆ ಮಾತ್ರ ವಾಂತಿ ಕಾಣಿಸಿಕೊಂಡಿದ್ದು, ಉಳಿದ ಯಾವುದೇ ಮಕ್ಕಳಿಗೆ ತೊಂದರೆ ಕಂಡುಬಂದಿಲ್ಲ. ಎಲ್ಲಾ ಮಕ್ಕಳ ಆರೋಗ್ಯವಾಗಿ ಇದ್ದರೆ ಎಂದು ತಿಳಿಸಿದ್ದಾರೆ.

ಅಡುಗೆ ತಯಾರಿಸುವ ಸಂದರ್ಭದಲ್ಲಿ ಅಡುಗೆ ಸಹಾಯಕಿಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿರಬಹುದು. ಇದರ ಬಗ್ಗೆ ಸಮಗ್ರ ತನಿಖೆ ‌ಮಾಡಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...