ಯಾದಗಿರಿ | ಸಿಡಿಲು ಬಡಿದು ವ್ಯಕ್ತಿ ಸಾವು!

Date:

ಬುಧವಾರ ಮುಂಜಾನೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ ಪರಿಣಾಮ ಶಹಾಪುರ ತಾಲೂಕಿನ ರೋಜಾ (ಅಣಬಿ) ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

- Advertisement -

ಮೃತರನ್ನು ತೌಕಲ್ ಪಟೇಲ್ (42) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಹೊಲಕ್ಕೆ ತೆರಳಿದ್ದ ಅವರು, ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಇದನ್ನು ಓದಿದ್ದೀರಾ? ಕಲಬುರಗಿ | ಸಿಡಿಲು ಬಡಿದು ಬಣವಿ ಬೆಂಕಿಗಾಹುತಿ

ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...