ಯಾದಗಿರಿ | ಮನರೇಗಾ ಕೂಲಿ ಕಾರ್ಮಿಕರಿಂದ ಹೊಸ ವರ್ಷದ ಸಂಭ್ರಮ

Date:

ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ಚಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಮಕಲ್ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ತೆರಳಿದ್ದ ಬಡ ರೈತರು ಹಾಗೂ ಕೂಲಿ ಕಾರ್ಮಿಕರು ಗುರುವಾರ ಪರಸ್ಪರ ಸಿಹಿ ಹಂಚಿಕೊಂಡು ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಿದರು.

- Advertisement -

ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಮಾತನಾಡಿ, ‘ಉದ್ಯೋಗ ಖಾತ್ರಿ ಕಾಯ್ದೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ ಉದ್ಯೋಗ ಖಾತ್ರಿ ಕಾಯ್ದೆಯನ್ನು ಹಾಳುಮಾಡುವ ಯಾವುದೇ ಪ್ರಯತ್ನಕ್ಕೂ ಅವಕಾಶ ನೀಡುವುದಿಲ್ಲ’ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

‘ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಬೀಗ ಜಡೆಯುವ ಮೂಲಕ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದ ಅವರು, ಕೇಂದ್ರ ಸರ್ಕಾರದ ನೀತಿಗಳು ರೈತ ವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಬಡವರ ವಿರೋಧಿಯಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಉಪಾಧ್ಯಕ್ಷ ವಿಜಯಕುಮಾರ್ ದೊಡ್ಮನಿ, ತಾಲೂಕು ಸಂಘಟನಾ ಕಾರ್ಯದರ್ಶಿ ಮರಿಯಪ್ಪ ಹಲಗೇರಿ, ತಾಲೂಕು ಯುವ ಮುಖಂಡ ಹಣಮಂತ ಯಕ್ಷಂತಿ, ರೇಣುಕಾ ಭೀಮರಾಯ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...