ಯಾದಗಿರಿ | ಪ್ರತಿ ಎಕರೆಗೆ 8 ಕ್ವಿಂಟಲ್ ತೊಗರಿ ಖರೀದಿಸಲು ಆದೇಶಿಸಬೇಕು ; ನಾಗೇಶ್ ಗದ್ದಿಗಿ

Date:

ಸರ್ಕಾರದ ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಪ್ರತಿ ಎಕರೆಗೆ 8 ಕ್ವಿಂಟಲ್‌ವರೆಗೆ ಖರೀದಿಸುವಂತೆ ಮರುಆದೇಶ ಹೊರಡಿಸಬೇಕು ಎಂದು ಜಯ ಕರ್ನಾಟಕ ತಾಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ಆಗ್ರಹಿಸಿದರು.

- Advertisement -

‘ಈ ವಿಚಾರವಾಗಿ ಮಂಗಳವಾರ ಜಯ ಕರ್ನಾಟಕ ತಾಲೂಕು ಘಟಕ ಗುರಮಿಠಕಲ್ ವತಿಯಿಂದ ತಹಸೀಲ್ದಾರ್ ರವರ ಮುಖಾಂತರ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಮಾತನಾಡಿದ ಅವರು ‘ರಾಜ್ಯ ಸರ್ಕಾರ ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾಂಶದ ಆಧಾರದಲ್ಲಿ ಬೆಂಬಲ ಬೆಲೆಗೆ ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಿ ಕ್ವಿಂಟಲ್‌ಗೆ 8, ಸಾವಿರ ರೂಪಾಯಿ ದರ ನಿಗದಿ ಮಾಡಿ ಪ್ರತಿ ಎಕರೆಗೆ 4 ಕ್ವಿಂಟಲ್ ಖರೀದಿಸಲು ಆದೇಶಿಸಿರುವುದು ಸ್ವಾಗತಾರ್ಹವಾದರೂ, ಇದು ರೈತರಿಗೆ ಸಮರ್ಪಕವಾಗಿಲ್ಲ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

‘ಒಂದು ಎಕರೆ ಭೂಮಿಯಲ್ಲಿ ಸಾಮಾನ್ಯವಾಗಿ ರೈತರು 7ರಿಂದ 8 ಕ್ವಿಂಟಲ್‌ವರೆಗೆ ತೊಗರಿ ಬೆಳೆಸುತ್ತಾರೆ. ಆದರೆ ಸರ್ಕಾರ ಕೇವಲ 4 ಕ್ವಿಂಟಲ್ ಮಾತ್ರ ಖರೀದಿಸುವುದರಿಂದ ಉಳಿದ ಪಸಲನ್ನು ಕಡಿಮೆ ದರಕ್ಕೆ ಖಾಸಗಿ ವ್ಯಾಪಾರಿಗಳಿಗೆ ಮಾರಬೇಕಾದ ಅನಿವಾರ್ಯತೆ ಎದುರಾಗುತ್ತಿದೆ. ಆದ್ದರಿಂದ ರೈತರ ಹಿತದೃಷ್ಟಿಯಿಂದ ಪ್ರತಿ ಎಕರೆಗೆ ಕನಿಷ್ಠ 8 ಕ್ವಿಂಟಲ್ ತೊಗರಿ ಖರೀದಿಸುವಂತೆ ಸರ್ಕಾರ ಮರು ಆದೇಶ ಹೊರಡಿಸಬೇಕು’ ಎಂದು ಅವರು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಬ್ರಹ್ಮಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್‌ಒ ಪ್ರತಿಭಟನೆ

ಈ ಸಂದರ್ಭದಲ್ಲಿ ಜಯ ಕರ್ನಾಟಕ ತಾಲೂಕು ಉಪಾಧ್ಯಕ್ಷ ಕಾಶಪ್ಪ ದೊರೆ, ದೇವು ಪರಮೇಶಪಳ್ಳಿ, ಅಯಾಜ್ ಅಲಿ, ನಿಖಿಲ್ ಗಾಜರಕೋಟ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...