ಯಾದಗಿರಿ | ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡೈ ಅಧಿಕಾರ ಸ್ವೀಕಾರ

Date:

ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡೈ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಅಧಿಕಾರ ಹಸ್ತಾಂತರಿಸಿದರು.

- Advertisement -

2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ಪಾಂಡೈ ಅವರು ಇದುವರೆಗೆ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶದಂತೆ ಇದೀಗ ಯಾದಗಿರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡು ಅಧಿಕಾರ ಸ್ವೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ರಾಹುಲ್ ಪಾಂಡೈ ಅವರು ಕಲ್ಕತ್ತಾ ಐಐಎಂನಿಂದ ಎಂಬಿಎ ಹಾಗೂ ಪುಣೆ ವಿಶ್ವವಿದ್ಯಾಲಯದಿಂದ ಬಿಎಸ್‌ಸಿ ಪದವಿ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

ಇದೇ ವೇಳೆ, ನಿರ್ಗಮಿತ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರನ್ನು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...