ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Date:

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನಲ್ಲಿ ನಡೆದಿದೆ.

- Advertisement -

ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮಹಿಳೆಯ ಪತಿ ನೀಡಿದ್ದ ದೂರಿನ ಮೇರೆಗೆ ಜೋಳದಡಗಿಯ ಅಮಲಪ್ಪ ಲಾಲಪ್ಪ, ಗಿರಿನಗರದ ಹುಚ್ಚಪ್ಪ ಅಗನಪ್ಪ, ಶಿವಣ್ಣ ಹಣಮಂತ, ಗೌಡಪ್ಪ ಅಗನಪ್ಪ ಮತ್ತು ಸುರೇಶ ಲಾಲಪ್ಪ ವಿರುದ್ಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.

ಕಮಲಮ್ಮ ಅವರ ಪುತ್ರ ವಿರುದ್ಧ ವಿವಾಹೇತರ ಸಂಬಂಧ ಬೆಳೆಸಿದ್ದಾರೆ ಎಂದು ಆರೋಪಿಸಿ ತಮ್ಮದೇ ಸಮಾಜದ ಮುಖಂಡರಿಂದ ಇಡೀ ಕುಟುಂಬಸ್ಥರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಇದೆ ಕಾರಣಕ್ಕೆ ಕಮಲಮ್ಮ ನೊಂದುಕೊಂಡು, ಮಗಳ ಊರಾದ ಜೋಳದಡಗಿ ಗ್ರಾಮಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕದಲ್ಲಿ ಮುಂದುವರಿದಿರುವ ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಂವಿಧಾನದ ಕಲಂ...

ಯಾದಗಿರಿ | ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಹಲ್ಲೆ: 14 ಜನರ ವಿರುದ್ಧ ಪ್ರಕರಣ ದಾಖಲು

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ...

ಯಾದಗಿರಿ | ಬಾಲ ಕಾರ್ಮಿಕರ ಬಳಕೆ ಕಂಡುಬಂದರೆ ಕಠಿಣ ಕ್ರಮ: ಪಿಎಸ್‌ಐ ರಾಹುಲ್ ಪವಾಡೆ ಎಚ್ಚರಿಕೆ

14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡು ದುಡಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ಬಾಲ ಕಾರ್ಮಿಕರನ್ನು...

ಯಾದಗಿರಿ | ಮರಣಾಂತಿಕ ಹಲ್ಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಮಲ್ಲು ಹಲಗಿ

ವಡಗೇರಾ ತಾಲೂಕಿನ ಗುರಸುಣಗಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಹಳ್ಳಿ...