ಯಾದಗಿರಿ | ಕಾಲುವೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲು

Date:

ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ್ಯಾರ್ಥಿ ಹರೀಶ್ ರೆಡ್ಡಿ (19) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬೇಸಿಗೆ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಕೆಬಿಜೆಎನ್‌ಎಲ್ ಕಾಲುವೆಗೆ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದನ್ನು ಗಮನಿಸಿದ ಸ್ನೇಹಿತರು ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕಲಬುರಗಿ | ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ನಿರಾಶೆ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಕ್ರೋಶ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ,...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...