ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

Date:

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು ವರ್ಷದ ಗಂಡು ಕರಿ ಚಿರತೆಯ ಮೃತದೇಹ ನವೆಂಬರ್ 18ರ ನಸುಕಿನಲ್ಲಿ ಪತ್ತೆಯಾಗಿದೆ.

- Advertisement -

ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಾಥಮಿಕವಾಗಿ ಶಂಕಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಈ ಸುದ್ದಿ ಓದಿದ್ದೀರಾ ? ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಬಳಿಕ ನ್ಯಾಯಾಲಯದ ಅನುಮತಿ ಪಡೆದು ಪಶುವೈದ್ಯಾಧಿಕಾರಿಗಳ ತಂಡವು ಹಿರಿಯ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದೆ. ಈ ವೇಳೆ ಪುಣೆಯ ವನ್ಯಜೀವಿ ಸಂಶೋಧನೆ ಮತ್ತು ಸಂರಕ್ಷಣಾ ಸಂಸ್ಥೆ (WRCS) ಪ್ರತಿನಿಧಿಗಳು ಹಾಗೂ ವನ್ಯಜೀವಿ ತಜ್ಞರು ಉಪಸ್ಥಿತರಿದ್ದರು.

ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ನಿಯಮಾನುಸಾರ ಚಿರತೆಯ ಮೃತದೇಹವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ, ಚಿರತೆಯ ಸಾವಿಗೆ ಕಾರಣವಾಗಿರಬಹುದಾದ ಅಪರಿಚಿತ ವಾಹನವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಎಚ್‌.ಡಿ. ಕುಮಾರಸ್ವಾಮಿ ಭೇಟಿಗೆ ಬಂದ ಮುಸುಕುಧಾರಿ ಬಂಧನಕ್ಕೆ ಆಗ್ರಹ

ನಗರದ ಪತ್ರಿಕಾಗೋಷ್ಠಿಯಲ್ಲಿ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ರಾಜ್ಯ ಸಂಚಾಲಕ...

ಬಾಗಲಕೋಟೆ |ಎಂಬಿಎ ವಿದ್ಯಾರ್ಥಿಗಳು ಎಐ ಕೌಶಲ್ಯ ಬೆಳೆಸಿಕೊಳ್ಳುವುದು ಅಗತ್ಯ: ಪ್ರೊ. ದಯಾನಂದ ಸಾಹುಕಾರ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಂಬಿಎ ವಿದ್ಯಾರ್ಥಿಗಳು ಕೇವಲ ಪದವಿಗೆ ಸೀಮಿತವಾಗದೆ, ಕೃತಕ...

ಹಾಸನ | ಅರಣ್ಯಾಧಿಕಾರಿ ಮನೇಲಿ 500 ನೋಟಿನ ಕಂತೆ ಪತ್ತೆ 

ಈ ಕಾರ್ಯಾಚರಣೆಯ ವೇಳೆ, ಮನೆಯಲ್ಲಿನ ನಗದು ಹಣವನ್ನು ಹೊರಗೆ ಸಾಗಿಸಲು ನಡೆಸಿದ...